26.1 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತದಲ್ಲಿ ಗಂಭೀರ ಗಾಯಗೊಂಡ ಉಜಿರೆಯ ಸುರೇಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಬೆಳ್ತಂಗಡಿ: ಡಿ.18 ರಂದು ಬೈಕು ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಉಜಿರೆಯ ನಿವಾಸಿ ಸುರೇಂದ್ರ ರವರು ಗಂಭೀರ ಗಾಯಗೊಂಡು ಮಂಗಳೂರು ಎಜೆ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವುದರಿಂದ ಹಣದ ಅವಶ್ಯಕತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ನಲ್ಲಿ ಅಮಿತ್ ಶಾ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ಕ್ಷೇತ್ರ ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಂಬೇಡ್ಕರ್ ಕುರಿತಾದ ಹೇಳಿಕೆ ಖಂಡಿಸಿ, ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ಮಡಂತ್ಯಾರು ಜಂಕ್ಷನ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿ

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಯಾವುದೇ ಪರವಾನಿಗೆ ಇಲ್ಲದೆ ಸಾಗಿಸುತ್ತಿದ್ದ (ಗುಜರಿ) ಗಬ್ಬಿಣದ ಲಾರಿಯನ್ನು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಜಪ್ತಿ ಮಾಡಿದ್ದು. ಈ ವೇಳೆ ಲಾರಿ ಚಾಲಕ ಚಿಕ್ಕಮಗಳೂರಿನ ರಾಜು.ಜಿ ಎಂಬಾತ ವಾಹನ ಬಿಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: 6ನೇ ಆರೋಪಿ ಮಹಮ್ಮದ್ ಶರೀಫ್ ನ್ನು ಬಂಧಿಸಿದ ಎನ್.ಐ.ಎ ಅಧಿಕಾರಿಗಳ ತಂಡ

Suddi Udaya
ಮಂಗಳೂರು : ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಶರೀಫ್ ವಿದೇಶದಿಂದ ವಾಪಸ್ ಬರುತ್ತಿದ್ದಾಗ ದೆಹಲಿ ವಿಮಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಸಮಾಜ ಸೇವಾ ವಿಭಾಗವಾದ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹ ಕೂಟವು ಡಿ. 20 ರಂದು ಸಾಂತೋಮ್ ಟವರ್ ನಲ್ಲಿ ನಡೆಯಿತು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕರಾದ ವಂದನೀಯ ಫಾ. ಬಿನೋಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡಾಕೂಟ

Suddi Udaya
ಧರ್ಮಸ್ಥಳ: ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಶ್ರೀ. ಧ ಮ.ಪ್ರೌಢಶಾಲೆ ಇಲ್ಲಿಯ ಶಾರೀರಿಕ ಶಿಕ್ಷಕ ಕೃಷ್ಣಾನಂದ ಬೆಳಾಲು ಇವರು ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಳ್ವಾಸ್ ಕ್ರಿಸ್ಮಸ್ ಸಂಭ್ರಮ: ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ. ದಂಪತಿಗೆ ಸನ್ಮಾನ

Suddi Udaya
ಮೂಡಬಿದ್ರೆ: ಡಿ.19 ರಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದ್ರೆ ಆಯೋಜಿಸಿರುವ ಆಳ್ವಾಸ್ ಕ್ರಿಸ್ಮಸ್ ಸಂಭ್ರಮ 2024 ರ ಕಾರ್ಯಕ್ರಮದಲ್ಲಿ ಸಿಯೋನ್ ಆಶ್ರಮದ ಅತ್ಯುತ್ತಮ ಸಮಾಜಸೇವೆಗಾಗಿ ಆಡಳಿತ ನಿರ್ದೇಶಕ ಡಾ.ಯು.ಸಿ.ಪೌಲೋಸ್ ಮತ್ತು ಶ್ರೀಮತಿ ಮೇರಿ ಯು.ಪಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಕಾಂಬೋಡಿಯ ತಂಡದಿಂದ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದಲ್ಲಿ ಕಾಂಬೋಡಿಯದಿಂದ ಆಗಮಿಸಿದ ತಂಡದಿಂದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ ಕೇಂದ್ರ ಉಜಿರೆ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ವಿನಿಮಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಶ್ರೀಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಾಂಗ್ರೇಸ್ ಸರ್ಕಾರದಿಂದ ಕಾನೂನುವ್ಯವಸ್ಥೆಯ ಅಪಹಾಸ್ಯ :ಬೆಳ್ತಂಗಡಿ ಬಿಜೆಪಿ ಮಂಡಲ ಆಕ್ರೋಶ

Suddi Udaya
ಬೆಳ್ತಂಗಡಿ : ಪ್ರಜಾಪ್ರಭುತ್ವದ ದೇಗುಲವೆಂದೇ ಬಿಂಬಿತವಾದ ಶಾಸನ ಸಭೆಯ ಆವರಣದಲ್ಲೇ ಜನಪ್ರತಿನಿಧಿಯೊಬ್ಬರ ಮೇಲೆ ಗೂಂಡಾಗಳು ಮನಸೋಚ್ಚೆಯಿಂದ ನುಗ್ಗಿ ಹಲ್ಲೆಗೆ ಪ್ರಯತ್ನಿಸಿದ ಘಟನೆಯನ್ನು ಬೆಳ್ತಂಗಡಿ ಬಿಜೆಪಿ ಮಂಡಲ ಖಂಡಿಸಿ ಆಕ್ರೋಶ ವ್ಯಕ್ತಪಡಿಸಿದೆ. ವಿಧಾನ ಪರಿಷತ್ತಿನೊಳಗೆ ಉಭಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya
ಕೊಕ್ಕಡ : ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ನ್ನು ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯರವರು ಡಿ. 20ರಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾಲಕರಾದ ಪ್ರಕಾಶ್ ರವರು ಉಪಸ್ಥಿತರಿದ್ದರು....
error: Content is protected !!