26.1 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಪೆರಿಯಡ್ಕ ಕಿರಿಯ ಪ್ರಾಥಮಿಕ ಶಾಲಾ ಪ್ರತಿಭಾ ದಿನಾಚರಣೆ

Suddi Udaya
ಬೆಳಾಲು : ದ ಕ ಜಿ ಪಂ ಕಿರಿಯ ಪ್ರಾಥಮಿಕ ಶಾಲೆ ಪೆರಿಯಡ್ಕ ಬೆಳಾಲು ಇಲ್ಲಿ ಪ್ರತಿಭಾ ದಿನಾಚರಣೆಯನ್ನು ಡಿ.14ರಂದು ಆಚರಿಸಲಾಯಿತು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಇಲ್ಲಿನ ಧರ್ಮದರ್ಶಿ ಹರೀಶ್ ಗೌಡ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಟೀಮ್ ದೇವರಗುಡ್ಡೆ ವತಿಯಿಂದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಕೈತೋಟ ರಚನೆ

Suddi Udaya
ಕಲ್ಮಂಜ: ಕಲ್ಮಂಜ ಗ್ರಾಮದ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಉಪಕೇಂದ್ರ ಕಲ್ಮಂಜ, ಇಲ್ಲಿನ ವಠಾರದಲ್ಲಿ ಟೀಮ್ ದೇವರಗುಡ್ಡೆ ವತಿಯಿಂದ ಹೂವಿನ ಗಿಡಗಳು ಸೇರಿದಂತೆ ಔಷಧೀಯ ಗಿಡಗಳನ್ನು ನೆಟ್ಟು ಕೈತೋಟ ರಚಿಸಲಾಗಿದೆ. ಈ ಸೇವಾಕಾರ್ಯದಲ್ಲಿ ಟೀಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya
ಬೆಳ್ತಂಗಡಿ : ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya
ಬೆಳ್ತಂಗಡಿ : ದಿನಂಪ್ರತಿ ಮಂಗಳೂರು ಉದ್ಯೋಗಕ್ಕೆ ಹೋಗುವ ಪ್ರಯಾಣಿಕರು ಕೆಎಸ್‌ಆರ್‌ಟಿಸಿ ಬಸ್‌ ಸೌಕರ್ಯವಿಲ್ಲದ ಕಾರಣ ಅನಾನುಕೂಲವಾಗಿದ್ದು, ಇದನ್ನು ನಿವಾರಿಸಲು ಧರ್ಮಸ್ಥಳದಿಂದ ಬಿ.ಸಿ ರೋಡ್ ಮಂಗಳೂರು ಮಾತ್ರ ನಿಲುಗಡೆ ಇರುವ ವೇಗದೂತ ಬಸ್ಸುಗಳನ್ನು ಪ್ರಾರಂಭಿಸಿ ಸುಮಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಅಭಿವೃದ್ಧಿಗೆ ದೇಣಿಗೆ ಹಸ್ತಾಂತರ

Suddi Udaya
ಬಂದಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಮುದಾಯ ಅಭಿವೃದ್ಧಿಕಾರ್ಯಕ್ರಮದಡಿ ಯಲ್ಲಿ ಪೆರ್ಲ ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಶ್ರೀ ಕ್ಷೇತ್ರದಿಂದ ರೂ.2 ಲಕ್ಷ ಡಿ ಡಿ ಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರ ಖಂಡನೆ

Suddi Udaya
ಬೆಳಗಾವಿಯ ಸುವರ್ಣ ಸೌಧದ ಮೊಗಸಾಲೆಯಲ್ಲಿ ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರ ಮೇಲೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬೆಂಬಲಿಗರು ಅಧಿವೇಶದ ನಡುವೆಯೇ ಮಾರಣಾಂತಿಕ ಹಲ್ಲೆಗೆ ಯತ್ನಿಸಿ ಕೊಲೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya
ಬೆಳ್ತಂಗಡಿ: ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓಡಿಲ್ನಾಳ ನಿವಾಸಿ ಯುವಕ ಸಾವನ್ನಪ್ಪಿದ ಘಟನೆ ಡಿ.19ರಂದು ನಡೆದಿದೆ. ಬೆಳ್ತಂಗಡಿ ಓಡಿಲ್ನಾಳದ ಕುಂದಲಿಕೆ ನಿವಾಸಿ ಶಜಿ ಎಂಬವರ ಪುತ್ರ ಸಜೇಶ್ (26) ಚಿಕ್ಕಮಗಳೂರಿನಿಂದ ಶಿವಮೊಗ್ಗಕ್ಕೆ ಸಂಪರ್ಕಿಸುವ...
ಗ್ರಾಮಾಂತರ ಸುದ್ದಿ

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya
ಧರ್ಮಸ್ಥಳ : ಸ್ನಾನಘಟ್ಟದಿಂದ ಅಜಿಕುರಿ ಹೋಗುವ ರಸ್ತೆಯು ಸಂಪೂರ್ಣ ಹದೆಗೆಟ್ಟಿದ್ದು, ಯಾವುದೇ ವಾಹನಗಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಕೂಡಲೇ ಸರಿಪಡಿಸಬೇಕೆಂದು ಆಗ್ರಹಿಸಿ ಪರಿಸರದ ನಾಗರಿಕರು ಬಾಳೆಗಿಡ, ಇತರ ಸಸಿಗಳನ್ನು ರಸ್ತೆ ಮಧ್ಯೆ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಯಕ್ಷಭಾರತಿ ಕನ್ಯಾಡಿಯಿಂದ ಕೇಶವ ಎಂ. ರವರಿಗೆ ಚಿಕಿತ್ಸಾ ನೆರವು

Suddi Udaya
ಕನ್ಯಾಡಿ: ಮಧುಮೇಹದಿಂದಾಗಿ ಕಾಲು ಕಳೆದುಕೊಂಡ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಸಂಸ್ಥೆಯ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದ ಕೇಶವ. ಎಮ್ ಅವರಿಗೆ ವೈದ್ಯಕೀಯ ವೆಚ್ಚಕ್ಕಾಗಿ ರೂ. 17500 ನ್ನು ಯಕ್ಷಭಾರತಿ ಅಧ್ಯಕ್ಷರಾದ ರಾಘವೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಸ್ತೆ ಬದಿಯಲ್ಲಿ ನಿಂತು ವಾಹನಗಳಿಗೆ ಕೈ ತೋರಿಸುವ ಮಕ್ಕಳು: ಪೋಷಕರ ಆತಂಕ

Suddi Udaya
ಮಚ್ಚಿನ: ಶಾಲೆ ಬಿಟ್ಟ ಕೂಡಲೇ ಕೆಲ ಮಕ್ಕಳು ರಸ್ತೆಯಲ್ಲಿ ಹೋಗುತ್ತಿರುವ ವಾಹನಗಳಿಗೆ ಕೈ ಹಿಡಿದು ಯಾರಾದರೂ ವಾಹನ ನಿಲ್ಲಿಸಿದರೆ ಅದರಲ್ಲಿ ಹೋಗುತ್ತಿರುವುದು ಹಲವಡೆ ನಡೆಯುತ್ತಿದೆ. ಮಚ್ಚಿನ ಶಾಲೆಯಲ್ಲೂ ಶಾಲೆ ಬಿಡುವ ಸಮಯದಲ್ಲಿ ಶಾಲಾ ಮಕ್ಕಳು...
error: Content is protected !!