ಬೆಳ್ತಂಗಡಿಯಲ್ಲಿ ನಡೆದ ಮಂಗಳೂರು ವಿಭಾಗದ ಜಿನಭಜನಾ ಸ್ಪರ್ಧೆ: ಕಾರ್ಯಕರ್ತರಿಗೆ ಅಭಿನಂದನೆ
ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನ ಹಾಗೂ ಭಾರತೀಯ ಜೈನ್‌ಮಿಲನ್ ರಾಷ್ಟ್ರೀಯ ಕಾರ್ಯಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮತ್ತು ಅನಿತಾ ಸುರೇಂದ್ರ ಕುಮಾರ್ ಅವರ ಪ್ರೋತ್ಸಾಹದಿಂದ ಬೆಳ್ತಂಗಡಿಯಲ್ಲಿ ಎಸ್.ಡಿ.ಎಂ. ಕಲಾಭವನದಲ್ಲಿ ಬೆಳ್ತಂಗಡಿ...
