ಮಚ್ಚಿನ : ಇಲ್ಲಿಯ ಕುದ್ರಡ್ಕ ದುರ್ಗಾ ನಿಲಯ ಅಣ್ಣಿ ಪೂಜಾರಿ (75ವ) ಅಸೌಖ್ಯದಿಂದ ಡಿ.17 ರಂದು ನಿಧನರಾದರು. ಮೃತರು ನಾಲ್ವರು ಪುತ್ರರಾದ ಸುದ್ದಿ ಉದಯ ಪತ್ರಿಕೆ ವಿತರಕ ರಾಘವ , ರಮೇಶ್, ಲೋಕೆಶ್, ರಾಜೇಶ್,...
ಕನ್ಯಾಡಿ: ಧರ್ಮಸ್ಥಳ ಸಮೀಪದ ಕನ್ಯಾಡಿಯಲ್ಲಿ ಬೈಕಿಗೆ ಬಸ್ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ಡಿ.18 ರಂದು ತಡ ರಾತ್ರಿ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ಯಾಡಿ ಸಮೀಪ ಬೆಂಗಳೂರಿಗೆ ತೆರಳುತಿದ್ದ...
ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತರಾದ ಬಸವರಾಜ್ ಶಂಕರ್ ಉಮ್ರಾಣಿ ಇವರು ಡಿ17,ರಂದು ಗ್ರಾಮೀಣ ಶಾಲೆಯಾದ ಸರಕಾರಿ ಪ್ರೌಢಶಾಲೆ ಬಂಗಾಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ನಾವು ಕಷ್ಟಕರ ಎಂದು ಭಾವಿಸುವ...
ಬೆಳ್ತಂಗಡಿ: ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (ಎಸ್.ಎ.ಎಸ್.ಎಸ್) ವಿಶ್ವದ್ಯಾಂತ ಅಯ್ಯಪ್ಪ ಭಕ್ತರ ಸಂಘಟನೆಯಾಗಿದೆ. ೨೦೦೮ನೇ ಇಸವಿಯಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಸಾಸ್ ಸಂಘಟನೆ ಪ್ರಾರಂಭವಾಯಿತು. ನಂತರ ೨೦೧೫ ರಲ್ಲಿ ಕರ್ನಾಟಕ ರಾಜ್ಯದಲ್ಲಿ ಆರಂಭಗೊಂಡು ೨೦೧೯...
ಬೆಳ್ತಂಗಡಿ: “ನಿತ್ಯವೂ ಅಂಬೇಡ್ಕರ್ ಅವರ ಹೆಸರನ್ನು ಜಪಿಸುವುದು ವ್ಯಸನ” ಎಂದು ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳುವ ಮೂಲಕ ಬಾಬಾ ಸಾಹೇಬರ ಬಗ್ಗೆ ಗೃಹ ಸಚಿವರಿಗಿರುವ ದ್ವೇಷವನ್ನು ಹೊರಹಾಕಿದ್ದಾರೆ. ಸಂವಿಧಾನ ರಚನೆಯೂ ಸೇರಿದಂತೆ...
ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ದೇನೋಡಿಯ ಪ್ರಸಿದ್ದ ನಾಟಿ ವೈದ್ಯರಾದ ಉಮೇಶ್ ಪಂಡಿತ್ (62ವ)ಅವರು ಡಿ.17 ರಂದು ನಿಧನರಾಗಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಇವರು ಮಂಗಳೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ, ಪುತ್ತೂರು, ಕಡಬ...
ಧರ್ಮಸ್ಥಳ: ಸುಮಾರು 60-65 ವರ್ಷ ಪ್ರಾಯದ ಅಪರಿಚಿತ ಹೆಂಗಸು ಧರ್ಮಸ್ಥಳದ ನರ್ಮದಾ ವಸತಿಗೃಹದ ಮೆಟ್ಟಿಲ ಮೇಲೆ ಕುಳಿತು ಹಿಂದಕ್ಕೆ ಮಲಗಿದ್ದ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಡಿ.18ರಂದು ವರದಿಯಾಗಿದೆ. ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ...
ಉಜಿರೆ : ಇಲ್ಲಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬದನಾಜೆಯ ಸ್ಮಾರ್ಟ್ ಕ್ಲಾಸ್ ನಿರ್ವಹಿಸುತ್ತಿರುವ ಶಿಕ್ಷಕಿಯ ಒಂದು ವರ್ಷದ ವೇತನಕ್ಕೆ ಅನುಕೂಲವಾಗುವಂತೆ ರೂ. 50,000 ಮೊತ್ತದ ಚೆಕ್ಕನ್ನು ಶಾಲಾ ಮುಖ್ಯಶಿಕ್ಷಕಿ ಲಲಿತಾ ಕುಮಾರಿಯವರಿಗೆ ವಿಶಾಲ್...
ಅಳದಂಗಡಿ: ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವದ ಪ್ರಯುಕ್ತ ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು ಕಾರ್ಯಕ್ರಮವು ಡಿ.19 ರಂದು ಸಂಜೆ 7 ಕ್ಕೆ ಅಳದಂಗಡಿ ಪಂಚಾಯತ್...