ಉಜಿರೆ: ಇಲ್ಲಿಯ ಹಳೆಪೇಟೆ ರಾಮಮಂದಿರ ಬಳಿಯ ನಿವಾಸಿ ಜಿ. ವಿಠಲದಾಸ್ ಪ್ರಭು(79ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ.18 ರಂದು ನಿಧನರಾದರು. ಇವರು ಉಜಿರೆ ರಾಮಮಂದಿರದ ಉತ್ಸವದ ಸಂದರ್ಭದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಮೃತರು ಕುಟುಂಬ...
ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ. ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು...
ಉಜಿರೆ: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಇಲ್ಲಿ ಸಹಾಯಕ ಸಂಶೋಧಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಸಭ್ಯಾ ಹೆಬ್ಬಾರ್ ಪಿಎಚ್ ಡಿ ಪದವಿ ಗಳಿಸಿದ್ದಾರೆ. ‘ಇನ್ವೆಸ್ಟಿಗೇಷನ್ ಆಫ್ ಕೊಡೋಪೆಡ್ ಹಫ್ನಿಯಾ ಥಿನ್ ಫಿಲಂಸ್ ಫಾರ್ ಡಿವೈಸ್...
ಶಿಶಿಲ: ಇಲ್ಲಿಯ ದೇನೋಡಿ ನಿವಾಸಿ ನಾಣ್ಯಪ್ಪ ಪೂಜಾರಿ (60ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ. 18 ರಂದು ಬೆಳಿಗ್ಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಸುಮಿತ್ರ , ಮೂವರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಸವಣಾಲು : ಇಲ್ಲಿಯ ಹಂದಿಲ ನಿವಾಸಿ ಆಟೋ ಚಾಲಕರಾದ ಲೋಕಯ್ಯ ಹೆಗ್ಡೆ (52ವ) ಇವರು ಅಲ್ಪಕಾಲದ ಅಸೌಖ್ಯದಿಂದ ಡಿ 18 ರಂದು ನಿಧನರಾಗಿದ್ದಾರೆ. ಮೃತರು, ಪತ್ನಿ ಉಷಾ ಮಕ್ಕಳಾದ ಧನುಷ್, ಸ್ವಾತಿ ಹಾಗೂ ಬಂಧು...
ಬೆಳ್ತಂಗಡಿಯ ಚಾರ್ಮಾಡಿ ಮೃತ್ಯುಂಜಯ ಹೊಳೆಯ ಅನ್ನಾರು ಎಂಬಲ್ಲಿ ದನದ ತಲೆ, ಚರ್ಮ ಇತ್ಯಾದಿ ತ್ಯಾಜ್ಯಗಳನ್ನು ತುಂಬಿಸಿದ ಹಲವು ಗೋಣಿಚೀಲಗಳನ್ನು ಮೃತ್ಯುಂಜಯ ನದಿಗೆ ಎಸೆದದ್ದು ಕಂಡುಬಂದಿದೆ. ಇದೇ ರೀತಿ ಹಲವು ಸಮಯದಿಂದ ಎಸೆಯಲಾಗುತ್ತಿದೆ ಎಂದು ಸ್ಥಳೀಯರು...
ಬೆಳ್ತಂಗಡಿ : ಸಂತೆಕಟ್ಟೆ ಅಯ್ಯಪ್ಪ ಮಂದಿರದ ಬಳಿ 2010ರ ಜುಲೈ 30ರಂದು ನಡೆದ ಭೀಕರ ಅಪಘಾತದಲ್ಲಿ ತೀವ್ರಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ನಡೆಸಿದ ಕಳಿಯ ಗ್ರಾಮದ ಕು.ಭಾರತಿ ಅವರು ಡಿ.17 ರಂದು ರಾತ್ರಿ...
ಪುಂಜಾಲಕಟ್ಟೆ : ಇಲ್ಲಿಯ ಮಧ್ವ ಯಕ್ಷಕೂಟ ಇದರ ಮಧ್ವ ಪ್ಯಾಲೆಸ್ ವಠಾರದಲ್ಲಿ ನಡೆದ ೫ ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಾರಿಂಜದ ಗ್ರಾಮಣಿ ಗಣಪತಿ ಮುಚ್ಚಿನ್ನಾಯ ಉದ್ಘಾಟಿಸಿ, ಮಧ್ವಾಚಾರ್ಯರು ವಿಶ್ರಮಿಸಿದ ಸ್ಥಳವಾದ ಮಧ್ವದಲ್ಲಿ...
ಬೆಳ್ತಂಗಡಿ: ಮೈಸೂರಿನ ಗೊಮ್ಮಟಗಿರಿಯಲ್ಲಿ ಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಧಾರ್ಮಿಕ ಚಿಂತಕರಾದ ನಿರಂಜನ್ ಜೈನ್ ಕುದ್ಯಾಡಿ ಅವರನ್ನು ಹೊಂಬುಜ ಹಾಗೂ ಕನಕಗಿರಿ ಜೈನ ಮಠದ ಸ್ವಾಮೀಜಿಗಳು ಅಮೃತ ಮಹೋತ್ಸವದ ಪದಾಧಿಕಾರಿಗಳ...
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾ ದಿನಾಚರಣೆಯನ್ನು ಅದ್ದೂರಿಯಾಗಿ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಶಾಲಾ ಸಂಚಾಲಕ ಅನಂತಪದ್ಮನಾಭ ಭಟ್ ಧ್ವಜಾರೋಹಣ ಮಾಡುವುದರ ಮುಖಾಂತರ ಪ್ರತಿಭಾ ದಿನಾಚರಣೆಯ ಕಾರ್ಯಕ್ರಮಗಳಿಗೆ ಮುನ್ನುಡಿ...