26 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ

Suddi Udaya
ಕುಕ್ಕೇಡಿ: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ- ನಿಟ್ಟಡೆ ವತಿಯಿಂದ ಗುರುನಮನ ಕಾರ್ಯಕ್ರಮ , ಪ್ರತಿಭಾ ಪುರಸ್ಕಾರ ಸನ್ಮಾನ, ಹಾಗೂ ನೂತನ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಮಂಜುಶ್ರೀ ಭಜನಾ ಮಂದಿರ ಕುಂಡದಬೆಟ್ಟು ಇಲ್ಲಿ ನಡೆಯಿತು....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya
ಸೋಣಂದೂರು : ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೊಣಂದೂರು ಪಣಕಜೆ ಇದರ ಆಶ್ರಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಅಸೋಸಿಯೇಷನ್ ಇದರ ಸಹಕಾರದೊಂದಿಗೆ 5 ನೇ ವರ್ಷದ 55 ಕೆಜಿ ವಿಭಾಗದ ಪುರುಷರ ಅಂತರ್ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬರೆಂಗಾಯ ಶಾಲೆಯಲ್ಲಿ ಅಮೃತ ಮಹೋತ್ಸವದ ಪ್ರಯುಕ್ತ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು

Suddi Udaya
ನಿಡ್ಲೆ: ಬರೆಂಗಾಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 27 , 28 ರಂದು ನಡೆಯಲಿರುವ ಅಮೃತ ಮಹೋತ್ಸವ ಪ್ರಯುಕ್ತ ಶಾಲೆಯ ಹಿರಿಯ ವಿದ್ಯಾರ್ಥಿಗಳಿಗೆ ಹಾಗೂ ಊರವರಿಗೆ ವಿವಿಧ ಆಟೋಟ ಸ್ಪರ್ಧೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಮೇಲಂತಬೆಟ್ಟು: ದರ್ಶನ್ ಯು ಸಾಲ್ಯಾನ್ ಅಸೌಖ್ಯದಿಂದ ನಿಧನ

Suddi Udaya
ಮೇಲಂತಬೆಟ್ಟು: ಇಲ್ಲಿಯ ಮಂಜು ಶ್ರೀನಿಲಯದ ದರ್ಶನ್ ಯು ಸಾಲ್ಯಾನ್ (22 ವರ್ಷ) ರವರು ಅಸೌಖ್ಯದಿಂದ ಡಿ.15 ರಂದು ನಿಧನರಾಗಿದ್ದಾರೆ. ಮೃತರು ತಂದೆ ಉಮೇಶ್ ಮಡಿವಾಳ, ತಾಯಿ ಯಶೋದ, ಸಹೋದರಿ ಧನುಷ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ : ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಡಿ.12 ರಂದು ಧರ್ಮಸ್ಥಳದ ಮುಖ್ಯ ಧ್ವಾರದ ಬಳಿಯಿರುವ ಕೆ.ಎಸ್.‌ಆರ್.ಟಿ.ಸಿ. ಬಸ್ಸು ನಿಲ್ದಾಣದ ಬಳಿಯ ರಸ್ತೆಯ ಪುಟ್‌ ಬಾತ್‌ ನಲ್ಲಿ ಅಸ್ವಸ್ಥರಾಗಿ ಮಲಗಿದ್ದವರನ್ನು ಚಿಕಿತ್ಸೆಗಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬೆಳಾಲು : ಕಾರು ಮತ್ತು ದ್ವಿಚಕ್ರ ವಾಹನ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ದ್ವಿಚಕ್ರ ವಾಹನ ಸವಾರ ಸಾವು

Suddi Udaya
ಉಜಿರೆ: ಬೆಳಾಲು ನಿನ್ನಿಕಲ್ಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ಡಿ.16 ರಂದು ನಡೆದಿದೆ. ಮೃತ ವ್ಯಕ್ತಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya
ಸವಣಾಲು ಅಂಗರ್ದೋತ್ತು ವಾತ್ಸಲ್ಯ ನಿವಾಸಿ ಮಹಾಬಲ ಭಂಡಾರಿ (76 ವ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ 15ರಂದು ನಿಧನರಾದರು. ಮೃತರು ಪತ್ನಿ ಲೀಲಾವತಿ ಭಂಡಾರಿ, ಇಬ್ಬರು ಪುತ್ರರಾದ ರಘುನಾಥ್ ಭಂಡಾರಿ, ರಾಜೇಶ್ ಭಂಡಾರಿ, ಪುತ್ರಿ...
Uncategorized

ಕಲ್ಮಂಜ ನಿವಾಸಿ ಶಿವಾನಂದ ಪ್ರಭು ನಿಧನ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ನಿವಾಸಿ ಶಿವಾನಂದ ಪ್ರಭು (56ವ)ರವರು ಅಲ್ಪಕಾಲದ ಅಸೌಖ್ಯದಿಂದ ಡಿ.15ರಂದು ನಿಧನರಾದರು. ಮೃತರು ಪತ್ನಿ ಸಾಧ್ವಿ, ಪುತ್ರ ಶಶಾಂಕ್ ಅವರನ್ನು ಅಗಲಿದ್ದಾರೆ. ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ನಿಡಿಗಲ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸಾವು

Suddi Udaya
ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ಖಾಸಗಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಡಿ.15 ರಂದು ಸಂಜೆ ನಡೆದಿದೆ. ಮೃತಪಟ್ಟ ಬೈಕ್ ಸವಾರ...
ಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ಮಚ್ಚಿನ ಸಿ.ಎ. ಬ್ಯಾಂಕ್ ಚುನಾವಣೆ: ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು

Suddi Udaya
ಮಚ್ಚಿನ ಸಿ.ಎ. ಬ್ಯಾಂಕ್ ನ ಮುಂದಿನ 5ವರ್ಷದ ಅವಧಿಗೆ ಡಿ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲ 12 ಅಭ್ಯರ್ಥಿಗಳ ಪ್ರಚಂಡ ಜಯಗಳಿಸಿದ್ದಾರೆ. ಸತತ ನಾಲ್ಕನೇ ಬಾರಿ ಅಧಿಕಾರ ಹಿಡಿದ ಬಿಜೆಪಿ...
error: Content is protected !!