ಉಜಿರೆ: ಬೆಳಾಲು ರಸ್ತೆಯಲ್ಲಿ ಕಾರು ಮತ್ತು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ಸವಾರ ಗಂಭೀರ ಗಾಯಗೊಂಡ ಘಟನೆ ಡಿ.15ರಂದು ಮಧ್ಯಾಹ್ನ ನಡೆದಿದೆ. ಉಜಿರೆಯಿಂದ ಬೆಳಾಲು ಕಡೆಗೆ ಹೋಗುತ್ತಿದ್ದ ದ್ವಿಚಕ್ರ ಹಾಗೂ ಬೆಳಾಲು...
ಅಳದಂಗಡಿ:ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವವು ಜ.8 ರಿಂದ ಜ.12 ರವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಅಳದಂಗಡಿ ಕ್ಷೇತ್ರದಲ್ಲಿ ಡಿ.15ರಂದು ನಡೆಯಿತು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು...
ಬೆಳ್ತಂಗಡಿ: ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ತೆಂಕು ತಿಟ್ಟು ಯಕ್ಷಗಾನ ರಂಗದ ಪ್ರಥಮ ವೃತ್ತಿಪರ ಯಕ್ಷಗಾನ ಭಾಗವತರಾದ ಲೀಲಾವತಿ ಬೈಪಡಿತ್ತಾಯ(77ವ) ಡಿ.14 ರಂದು ನಿಧನರಾಗಿದ್ದಾರೆ. ಕೇರಳದ ಕಾಸರಗೋಡಿನ ಮಧೂರಿನಲ್ಲಿ 1947 ನೇ...
ಬೆಳ್ತಂಗಡಿ : ನಲಿಕೆಯವರ ಸಮಾಜ ಸೇವಾ ಸಂಘ (ರಿ) ಬೆಳ್ತಂಗಡಿ ಇದರ ಕೊಯ್ಯೂರು ಶಾಖೆಯ ಅಧ್ಯಕ್ಷರಾಗಿ ಸಮುದಾಯದ ಮಾರ್ಗದರ್ಶಕರಾಗಿ ಎರಡು ವರ್ಷದ ಹಿಂದೆ ನಿಧನರಾದ ದಿ.ವೀರಪ್ಪ ನಲ್ಕೆ ಇವರ ಎರಡನೇ ವರ್ಷದ ಪುಣ್ಯ ಸ್ಮರಣಾರ್ಥವಾಗಿ...
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ (SDMIT) ವಾರ್ಷಿಕ ದಿನಾಚರಣೆಯು ಡಿ.17 ರಂದು ಸಂಜೆ 6-00 ಗಂಟೆಗೆ ಕಾಲೇಜು ಕ್ಯಾಂಪಸ್‌ನಲ್ಲಿ ನಡೆಯಲಿದೆ. ಅಧ್ಯಕ್ಷತೆಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಸೊಸೈಟಿ ಅಧ್ಯಕ್ಷರು ಡಾ.ಡಿ.ವೀರೇಂದ್ರ...
ಬೆಳ್ತಂಗಡಿ : ಬಿಎಂಎಸ್ ರಿಕ್ಷಾ ಚಾಲಕ ಸಂಘ ಬೆಳ್ತಂಗಡಿ ತಾಲೂಕು ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಯ 25ನೇ ಸಹಾಯಧನವನ್ನು ಇತ್ತೀಚಿಗೆ ಮೃತರಾಗಿರುವ ಬಾಬು ಪೂಜಾರಿಯವರ ಪತ್ನಿ ಪ್ರೇಮ ಅವರಿಗೆ ರೂ....
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.13ರಂದು ಶಾಲಾ ವಾರ್ಷಿಕೋತ್ಸವವು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ನೃತ್ಯದೊಂದಿಗೆ ದೀಪ ಬೆಳಗಿಸುವುದರ ಮೂಲಕ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಸಂಚಾಲಕರಾದ...
ಸಾವ್ಯ: ಇಲ್ಲಿಯ ರಾಧಿಕ ನಿವಾಸದ ನಾಗೇಶ್ ಆಚಾರಿ ಯವರು ಅನಾರೋಗ್ಯದಿಂದ ಆಕಸ್ಮಿಕವಾಗಿ ಕುಸಿದುಬಿದ್ದು ಮೃತಪಟ್ಟ ಘಟನೆ ಡಿ.13 ರಂದು ನಡೆದಿದೆ. ಶ್ರೀಮತಿ ಜಯಶ್ರೀ ರವರ ದೂರಿನಂತೆ ನಾಗೇಶ ಆಚಾರಿ (37) ಎಂಬವರು ವಿಪರೀತ ಮದ್ಯಸೇವನೆಯ...
ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಇಲ್ಲಿನ ವಾರ್ಷಿಕ ಪ್ರತಿಭಾ ದಿನ ಡಿ. 13 ರಂದು ನಡೆಯಿತು. ಪ್ರತಿಭಾ ದಿನಾಚರಣೆಯ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನವನ್ನು ಬೆಳಾಲು ಗ್ರಾಮ...