26 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ‘ವೇದ ರತ್ನ’ ಪ್ರಶಸ್ತಿ ಗೆ ಆಯ್ಕೆಯಾಗಿರುತ್ತಾರೆ. ಡಿ 27 ರಿಂದ 29 ರ ವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya
ನಾರಾವಿ: ಇಲ್ಲಿಯ ಕುತ್ಲೂರು ನಿವಾಸಿ ಚಂದ್ರಶೇಖರ್ ಭಟ್ (60ವ) ರವರು ಹೃದಯಾಘಾತದಿಂದ ಡಿ. 14ರಂದು ನಿಧನರಾದರು. ಇವರು ಅವಿವಾಹತರಾಗಿದ್ದು , ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು....
ಸಂಘ-ಸಂಸ್ಥೆಗಳು

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ 2025 ರ ಕ್ಯಾಲೆಂಡರ್ ಬಿಡುಗಡೆ

Suddi Udaya
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ 2025 ರ ಕ್ಯಾಲೆಂಡರ್ ನ್ನು ಡಿ. 13 ಸಹಕಾರಿ ಸಂಘದಲ್ಲಿ ತಾಲೂಕಿನ ಹಿರಿಯ ಅಧಿಕಾರಿಗಳೂ ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳೂ ಆದ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾದ ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕುವೆಟ್ಟು ಗ್ರಾಮದ ಆಲಂದಿಲ ಮನೆಯ ಜನಾರ್ದನ ಸಾಲ್ಯಾನ್ ನಿಧನ

Suddi Udaya
ಕುವೆಟ್ಟು ಗ್ರಾಮದ ಆಲಂದಿಲ ಮನೆಯ ದಿ. ವೆಂಕಪ್ಪ ಮೂಲ್ಯ ರವರ ಪುತ್ರ ಜನಾರ್ದನ ಸಾಲ್ಯಾನ್ ರವರು ಡಿ.13ರಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತರು ತಾಯಿ ಸಾಂತಮ್ಮ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ ಗೊಳಪಟ್ಟ ಬಿ. ಫಾರ್ಮ್ ಅಕ್ಟೋಬರ್- ನವೆಂಬರ್ 2024 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಥಮ ವರ್ಷದ ಶರಣ್ಯ ಎಸ್. (87.6%) ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಬೆಳ್ತಂಗಡಿ

ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

Suddi Udaya
ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು, ಪದೇ ಪದೇ ಸುರಿಯುತ್ತಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ : ವಾಣಿ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಗೆ ಪ್ರಥಮ ಬಹುಮಾನ

Suddi Udaya
ಬೆಳ್ತಂಗಡಿ: ಮಧ್ಯಪ್ರದೇಶದಲ್ಲಿ ನಡೆದ 34ನೇ ರಾಷ್ಟ್ರೀಯ ಜೂನಿಯರ್ ತ್ರೋಬಾಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಸಾಹಿತ್ಯ ಕುಶಾಲ್ ಮತ್ತು ಸೃಜನ್ ಪ್ರಥಮ ಬಹುಮಾನವನ್ನು ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜ್ ಮತ್ತು ಲುಕ್ ಆಪ್ಟಿಕಲ್ ಇವರ ಸಹಯೋಗದಲ್ಲಿ ಡಿ.10 ರಂದು ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ ನಡೆಯಿತು. ಲುಕ್ ಆಪ್ಟಿಕಲ್ ಮಡಂತ್ಯಾರ್ ನ ನೇತ್ರಪರೀಕ್ಷರು...
Uncategorized

ರಹ್ಮಾನಿಯಾ ಜುಮಾ ಮಸ್ಜಿದ್ ಮತ್ತು ದರ್ಗಾ ಶರೀಫ್ ಕಾಜೂರು ಕಾಜೂರು ಜಂಇಯ್ಯತುಲ್ ಉಲಮಾ ಸಮಿತಿ ರಚನೆ

Suddi Udaya
ಕಾಜೂರು : ಇತಿಹಾಸ ಪ್ರಸಿದ್ಧ ಧಾರ್ಮಿಕ ಶ್ರದ್ದಾ ಕೇಂದ್ರ ಹಝ್ರತ್ ಹಯಾತುಲ್ ಔಲಿಯಾ ದರ್ಗಾ ಶರೀಫ್ ಕಾಜೂರು ಆಡಳಿತ ಸಮಿತಿಯ ಸಹಕಾರದೊಂದಿಗೆ ಜಮಾಅತ್‌ನ ಧಾರ್ಮಿಕ – ಶರೀಅತ್ ವಿಷಯದಲ್ಲಿ ಕಾರ್ಯಾಚರಿಸುವ ಗುರಿಯೊಂದಿಗೆ ರಚನೆಗೊಂಡ ಕಾಜೂರು...
error: Content is protected !!