ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ
ಕುವೆಟ್ಟು : ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ಡಿ 12 ರಂದು ಗುರುವಾಯನಕೆರೆ ಛಾಯಾಭವನದಲ್ಲಿ ಜರಗಿತು....
