ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗಿದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸಿದ್ದರು. ದೂರ ಪ್ರಯಾಣದಿಂದ ಅನಾರೋಗ್ಯಕ್ಕೆ ತುತ್ತಾದ ಭಕ್ತಾದಿಗಳ ಆರೋಗ್ಯ ರಕ್ಷಣೆಗಾಗಿ ಶ್ರೀ ಕ್ಷೇತ್ರದ...
