ಉಜಿರೆ: ವೃದ್ಧೆ ಸುಶೀಲಾ ರವರ ಮನೆಯ ಛಾವಣಿ ಬೀಳುವ ಹಂತದಲ್ಲಿದ್ದು ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತಾತ್ಕಾಲಿಕವಾಗಿ ಟರ್ಪಾಲ್ ಹೊದಿಕೆ
ಉಜಿರೆ ಗ್ರಾಮ ಬಡೆಕೊಟ್ಟು ನಿವಾಸಿ ವೃದ್ಧೆ ಸುಶೀಲಾ ಇವರ ಮನೆಯ ಛಾವಣಿ ಕಳೆದ ಮಳೆಗಾಲದಲ್ಲಿ ಸುರಿದ ಭೀಕರ ಮಳೆಗೆ ಬೀಳುವ ಹಂತದಲ್ಲಿದ್ದು,ಇದನ್ನು ಮನಗಂಡು ಉಜಿರೆ ಬೆಳಾಲು ಹಾಗೂ ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ...
