ನಡ : “ಪ್ರತೀ ಸರ್ಕಾರೀ ಕಾಲೇಜು ಕೇವಲ ಅಂಕಗಳ ಹಿಂದೆ, ಫಲಿತಾಂಶದ ಹಿಂದೆ ಹೋಗುವುದಿಲ್ಲ.ಬದಲಾಗಿ ಮಕ್ಕಳ ಬದುಕಿನ ಸಮಗ್ರ ವಿಕಾಸಕ್ಕೆ ಒತ್ತು ನೀಡುತ್ತದೆ.” ಎಂದು ಸರಕಾರೀ ಪದವಿ ಪೂರ್ವ ಕಾಲೇಜು ಕೊಕ್ರಾಡಿ ಇಲ್ಲಿನ ಪ್ರಾಂಶುಪಾಲರಾದ...
ಉಜಿರೆ:’ ಜೀವನದಲ್ಲಿ ಶಿಸ್ತನ್ನು ಮೂಡಿಸಿಕೊಳ್ಳಲು ಕ್ರೀಡೆಯು ಸಹಕಾರಿಯಾಗಿದೆ. ಪರೀಕ್ಷೆಗಳಲ್ಲಿ ಅಂಕಗಳನ್ನು ಪಡೆಯುವುದರ ಮೂಲಕ ಅನೇಕ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆಯಬಹುದು. ಆದರೆ ಕ್ರೀಡೆಯಲ್ಲಿ ಒಬ್ಬ ಮಾತ್ರ ಪ್ರಥಮ ಸ್ಥಾನ ಪಡೆಯಲು ಸಾಧ್ಯ. ಆರೋಗ್ಯಕ್ಕಾಗಿ ,...
ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ...
ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು...
ಬೆಳ್ತಂಗಡಿ: ಮೂಲತಃ ಕಲ್ಮಂಜ ಗ್ರಾಮದ ಮೂಲಾರು ನಿವಾಸಿ ಪ್ರಸುತ್ತ ಗರ್ಡಾಡಿಯಲ್ಲಿ ವಾಸ್ತವ್ಯ ಇದ್ದ ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ (ಎ. ಜಿ.ಪಟವರ್ಧನ್) (78 ವರ್ಷ) ರವರು ಇಂದು (ಡಿ.09)...
ಆರಂಬೋಡಿ ಗ್ರಾಮದ ನಿವಾಸಿ ಚೈತ್ರಾ ವಿ. ಪೂಜಾರಿಯವರು ವಿಟ್ಲ ಕನ್ಯಾನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ. ವಾಣಿಜ್ಯಶಾಸ್ತ್ರ ಉಪನ್ಯಾಸಕಿಯಾಗಿ ಆಯ್ಕೆಯಾಗಿದ್ದಾರೆ. ಇವರು ಆರಂಬೋಡಿಯಲ್ಲಿ ಪ್ರಾಥಮಿಕ ಸಿದ್ದಕಟ್ಟೆ ಸರಕಾರಿ ಪ್ರೌಢ ಶಾಲೆಯಲ್ಲಿ ಹೈಸ್ಕೂಲ್ ಮತ್ತು ಪಿ.ಯು.ಸಿ...
ಬೆಳ್ತಂಗಡಿ: ಹೃದಯಾಘಾತಕ್ಕೊಳಗಾದ ವ್ಯಕ್ತಿಯೊರ್ವರಿಗೆ ಸಕಾಲದಲ್ಲಿ ಚಿಕಿತ್ಸೆ ಒದಗಿಸಿ ಅಪಾಯದಿಂದ ಪಾರಾದ ಘಟನೆ ನಡೆದಿದ್ದು, ಚಿಕಿತ್ಸೆ ಒದಗಿಸಿದವರು ಸಾರ್ವಜನಿಕವಾಗಿ ಪ್ರಸಂಸೆಗೆ ಒಳಗಾಗಿದ್ದಾರೆ ಮಂಗಳೂರು ಕೆ.ಎಂ.ಸಿ.ಆಸ್ಪತ್ರೆಯ ಸಿಬ್ಬಂದಿ ಮದ್ದಡ್ಕ ನಿವಾಸಿ ಪ್ರದೀಪ್ ನಾಯಕ್ ಅವರು ಸಕಾಲದಲ್ಲಿ ಚಿಕಿತ್ಸೆ...
ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ತೋಟತ್ತಾಡಿ, ಚಿಬಿದ್ರೆ ಇದರ ವತಿಯಿಂದ ಸಂಘದ ವಠಾರದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜರಗಿತು. ಮಹಿಳಾ...
ಶಿಶಿಲ : ಇಲ್ಲಿಯ ನಾಗನಡ್ಕದಲ್ಲಿ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಡಿ.8 ರಂದು ರಾತ್ರಿ ನಡೆದಿದೆ. ನಾಗನಡ್ಕ ನಿವಾಸಿ ನಿತಿನ್ ಗೌಡ (28ವ) ರವರು ಡಿ.8 ರಂದು ಸುಮಾರು ರಾತ್ರಿ 8...
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ವತಿಯಿಂದ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳಾಲು ಗ್ರಾಮದ ಅಲಂಗೂರು ನಿವಾಸಿ ಭಾಸ್ಕರ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ...