34.2 C
ಪುತ್ತೂರು, ಬೆಳ್ತಂಗಡಿ
October 12, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya
ನೌಷದ್ ಪಡಂಗಡಿ ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya
ಪುದುವೆಟ್ಟು: ಇಲ್ಲಿಯ ಬಾಯಿತ್ಯಾರುವಿನಲ್ಲಿ ನೂತನ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆಯ ಶುಭಾರಂಭವು ಡಿ. 7 ರಂದು ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಶಿಬು ಆಗಸ್ಟಿನ್ ತಿಳಿಸಿದ್ದಾರೆ. ನೂತನ ಸಂಸ್ಥೆಯ ಉದ್ಘಾಟನೆಯನ್ನು ಬೆಳ್ತಂಗಡಿ ವಿಧಾನಸಭಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಕಳೆದ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ವಿವಾಹಿತ ಯುವಕನೊವ೯ ಮಂಗಳೂರಿನ ರೂಮಿನಲ್ಲಿ ನೇಣುಬಿಗಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.4 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಿಮ್ಮ ನಿಮ್ಮ ಗ್ರಾಮಗಳಿಗೆ ಇಲಾಖೆಗಳ ಪಯಣ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ಮಾದರಿ ಕಾರ್ಯಕ್ರಮ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ. ಇದರ ಪ್ರಥಮ...
Uncategorized

ಯಕ್ಷ ಸಂಭ್ರಮ- 2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ : ಯಕ್ಷ ಧ್ರುವ ಪಟ್ಲ ಫೌಂಡೇಶನ್ ಮಂಗಳೂರುಇದರ ಬೆಳ್ತಂಗಡಿ ಘಟಕದ ವತಿಯಿಂದ ಡಿಸೆಂಬರ್ 14ರಂದು ಶನಿವಾರ ಗುರುವಾಯನಕೆರೆ ನವಶಕ್ತಿ ಆವರಣದಲ್ಲಿ ಗೌರವಾಧ್ಯಕ್ಷರಾದ ಶಶಿಧರ ಶೆಟ್ಟಿ ಬರೋಡ ಇವರ ನೇತೃತ್ವದಲ್ಲಿ ನಡೆಯಲಿರುವ ಯಕ್ಷ ಸಂಭ್ರಮ-...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ. ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya
ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ: ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಅಂಗವಿಕಲರ ದಿನಾಚರಣೆ

Suddi Udaya
ಲಾಯಿಲ: ದಯಾ ವಿಶೇಷ ಶಾಲೆ, ವಿಮುಕ್ತಿ, ಲಾಯಿಲ ಇಲ್ಲಿ ಡಿ.04 ರಂದು ವಿಶ್ವ ಅಂಗವಿಕಲರ ದಿನಾಚರಣೆಯನ್ನುಆಚರಿಸಲಾಯಿತು. ವೇದಿಕೆಯಲ್ಲಿ ಸಂಸ್ಥೆಯ ನಿರ್ದೇಶಕರಾದ ವಂ.ಫಾ.ವಿನೋದ್‌ ಮಸ್ಕರೇನಸ್‌, ಯದುಪತಿ ಗೌಡ, ಪ್ರಾಂಶುಪಾಲರು ವಾಣಿ ಆಂಗ್ಲ ಮಾಧ್ಯಮ ಶಾಲೆ, ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು: ಸುಳ್ಯೋಡಿ ಸ.ಕಿ.ಪ್ರಾ. ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ನಾವೂರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಳ್ಯೋಡಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ – ವಾರ್ಷಿಕೋತ್ಸವ ಸಮಿತಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ಊರವರ ಸಹಭಾಗಿತ್ವದಲ್ಲಿ ಶಾಲಾ ವಾರ್ಷಿಕೋತ್ಸವವು ಡಿ.18 ರಂದು ನಡೆಯಲಿದ್ದು ಇದರ...
error: Content is protected !!