26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು : ನೇತ್ರಾವತಿ ನದಿಯಲ್ಲಿ ಮುಳುಗಿದ ವ್ಯಕ್ತಿಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ಬೆಳಾಲು ಗ್ರಾಮದ ಕೂಡಿಗೆ ಎಂಬಲ್ಲಿ ಡಿ.02 ರಂದು ಸಂಜೆ ನೇತ್ರಾವತಿ ನದಿಗೆ ಇಳಿದ ವ್ಯಕ್ತಿ ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ರಾತ್ರಿ ಮೃತದೇಹ ಹೊರತೆಗೆಯಲಾಗಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 77ನೇ ಹುಟ್ಟುಹಬ್ಬ ಆಚರಣೆ

Suddi Udaya
ಉಜಿರೆ: “ವೀರೇಂದ್ರ ಹೆಗ್ಗಡೆ ಅವರು ಮಹಿಳೆಯರಿಗೆ ಸ್ವಾವಲಂಬಿಯಾಗಿ ಬದುಕಲು ದಾರಿ ತೋರಿದ ಮಹಾಚೈತನ್ಯ” ಎಂದು ಉಜಿರೆಯ ಶ್ರೀ ರತ್ನಮಾನಸ ವಿದ್ಯಾರ್ಥಿನಿಲಯದ ಮೇಲ್ವಿಚಾರಕ ಕೆ. ಯತೀಶ್ ಬಣ್ಣಿಸಿದರು. ಇಲ್ಲಿನ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ರಂಗ ತಂಡದಿಂದ ‘ ‘ಇರುವೆ ಪುರಾಣ ‘ ಮಕ್ಕಳ ನಾಟಕ ಪ್ರದರ್ಶನ

Suddi Udaya
ಹೊಸಂಗಡಿ: ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಕಿನ್ನರ ಮೇಳ ತುಮರಿ ಕಲಾತಂಡದ ನೂತನ ಮಕ್ಕಳ ನಾಟಕ ‘ ‘ಇರುವೆ ಪುರಾಣ’ವು ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲರಾದ ಶ್ರೀಧರ್ ಶೆಟ್ಟಿ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶಾರದಾ ಕುಟುಂಬ ವಿಕಸನ ಮಂಡಳಿ ವತಿಯಿಂದ ‘ವಿದ್ಯಾರ್ಥಿ ಸಬಲೀಕರಣ ಮತ್ತು ರಕ್ಷಾನಿಧಿ’ ಕಾರ್ಯಯಾನ ಉದ್ಘಾಟನೆ

Suddi Udaya
ಬೆಳ್ತಂಗಡಿ : ಶಾರದಾ ಕುಟುಂಬ ವಿಕಸನ ಮಂಡಳಿ, ಕೆ.ಸಿ.ಇ ಸಂಸ್ಥೆ ಪುತ್ತೂರು ಜಿಲ್ಲಾ ಮಾತೃ ಸಮನ್ವಯ ಸಮಿತಿ ದ. ಕತಾಲೂಕು ಕಾರ್ಯ ನಿರ್ದೇಶಕರ ಸಂಯುಕ್ತ ಘಟಕ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ಸಂಚಾಲಕತ್ವದಲ್ಲಿ ಪ್ರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ದಿನಾಚರಣೆಯ ಅಂಗವಾಗಿ ನ. 30ರಂದು ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಪುಟಾಣಿ ಮಕ್ಕಳ ಮನರಂಜನಾ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ರವರು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
ಬೆಳಾಲು: ಇಲ್ಲಿಯ ಕೂಡಿಗೆ ಎಂಬಲ್ಲಿ ನೇತ್ರಾವತಿ ನದಿಗೆ ಇಳಿದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ನಾಪತ್ತೆಯಾದ ಘಟನೆ ಡಿ.2ರಂದು ಸಂಜೆ ನಡೆದಿದೆ. ಬೆಳಾಲು ಗ್ರಾಮದ ಸುರುಳಿ ಕುಂಡಡ್ಕ ನಿವಾಸಿ ಪ್ರಸಾದ್ (38ವ) ರವರು ಯಾವುದೋ ಕಾರಣಕ್ಕೆ...
ಪ್ರಮುಖ ಸುದ್ದಿ

ಚಂಡಮಾರುತ ಸೂಚನೆ – ನಾಳೆ ಶಾಲಾ – ಪಿಯು ಕಾಲೇಜುಗಳಿಗೆ ರಜೆ

Suddi Udaya
ಬೆಳ್ತಂಗಡಿ : ಭಾರತೀಯ ಹವಾಮಾನ ಇಲಾಖೆಯು ನೀಡಿದ ಹವಾಮಾನದ ಮುನ್ಸೂಚನೆಯಂತೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ಫೆಂಗಲ್ ಚಂಡ ಮಾರುತ ಉಂಟಾಗಿರುವ ಪರಿಣಾಮದಿಂದ ಕರಾವಳಿ ಜಿಲ್ಲೆಯಾದ್ಯಂತ ಡಿ.2 ರಿಂದ ಡಿ. 8 ತನಕ ಗುಡುಗು ಸಹಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಕ್ಸಲ್ ವಿಕ್ರಮ್ ಗೌಡ ಎನ್ ಕೌಂಟರ್ ಪ್ರಕರಣ: ತಕ್ಷಣ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಬೇಕು: ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಒತ್ತಾಯ

Suddi Udaya
ಬೆಳ್ತಂಗಡಿ: ನಕ್ಸಲ್ ನಾಯಕ , ಆದಿವಾಸಿ ಮಲೆಕುಡಿಯ ಸಮುದಾಯದ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಘಟನೆಯ ಎರಡು ದಿನಗಳ ಮೊದಲು ಆ ಪ್ರದೇಶದ ಆದಿವಾಸಿ ಮಲೆಕುಡಿಯ...
ತಾಲೂಕು ಸುದ್ದಿವರದಿ

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸತ್ಯರ್ಥ ಎಸ್. ಜೈನ್ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಇದರ ವತಿಯಿಂದ ನ. 29 ಹಾಗೂ 30 ರಂದು ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದ ಕರ್ನಾಟಕ ರಾಜ್ಯಮಟ್ಟದ 14ರ ವಯೋಮಾನದ ಬಾಲಕರ ಕರಾಟೆ ಸ್ಪರ್ಧೆಯಲ್ಲಿ ಸತ್ಯರ್ಥ ಎಸ್. ಜೈನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಸ್ಟಾರ್ ಲೈನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ತೃತೀಯ ಸ್ಥಾನ

Suddi Udaya
ನಡ: ಸ್ಟಾರ್ ಲೈನ್ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಶಾಲೆಯ ವಿದ್ಯಾರ್ಥಿ ಮಹಮ್ಮದ್ ಶಮ್ಮಾಝ್ ಶರೀಫ್ ಮೈಸೂರಿನ ಚಾಮುಂಡಿ ವಿಹಾರ್ ಸ್ಟೇಡಿಯಂನಲ್ಲಿ ಶಿಕ್ಷಣ ಇಲಾಖಾ ವತಿಯಿಂದ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ತೃತೀಯ...
error: Content is protected !!