26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya
ಅಳದಂಗಡಿ: ದೇವನಹಳ್ಳಿ ತಾಲೂಕು ವಿಜಯಪುರದಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಅಳದಂಗಡಿ ಸೈ0ಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ಪ್ರೇಕ್ಷಿತ್ ತೃತೀಯ ಸ್ಥಾನವನ್ನು ಪಡೆದಿದ್ದಾನೆ. ಇವನು ಅಳದಂಗಡಿಯ ಸೇಸಪ್ಪ ಗೌಡ ಹಾಗೂ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya
ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿ ಮಲೆಕುಡಿಯ ಸಮುದಾಯ ವಿದ್ಯುತ್, ರಸ್ತೆ ಸೇರಿದಂತೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು , ಆದಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿಯ ವಿದ್ಯಾರ್ಥಿಗಳಿಗೆ ಒದಗಿಸಿದ ಕಂಪ್ಯೂಟರ್ ಸ್ಮಾರ್ಟ್ ತರಗತಿ ವ್ಯವಸ್ಥೆಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಸಹಕಾರದ ವತಿಯಿಂದ ದಿ ನ್ಯೂಸ್ ಪೇಪರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ತೆಂಕಕಾರಂದೂರು :ಇಲ್ಲಿಯ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಮಕ್ಕಳು ಹಾಗು ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಪಂಚಾಯತ್ ಸದಸ್ಯೆ ಪದ್ಮಾವತಿ ವಹಿಸಿದ್ದರು. ಮಕ್ಕಳ ಸಾಂಸ್ಕೃತಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya
ಬಾರ್ಯ: ಸರಳಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಎಸ್‌ಡಿಎಂಸಿಯ ಅಧ್ಯಕ್ಷ ದಯಾನಂದರವರು ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ತುಮಕೂರು ಜಿಲ್ಲಾ ಸಂಸ್ಥೆ ಆಯೋಜಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರಾಜ್ಯಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya
ಬೆಳ್ತಂಗಡಿ: ಸ್ವಾತಂತ್ರ್ಯ ಬಂದ ನಂತರ ಸುಮಾರು ಶೇ.76 ಸಾಕ್ಷರತೆ ಹೊಂದಿದೆ ದೇಶ ನಮ್ಮದು. ಸಾಂಸ್ಕೃತಿಕ ಕಾರ್ಯಕ್ರಮದಿಂದ ಜನರಲ್ಲಿ ಜಾಗೃತಿ ಮೂಡಿ ಸಮಾಜದ ಸುಧಾರಣೆಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು‌ ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಪೆರಲ್ದಪಳಿಕೆಯಲ್ಲಿ 9ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ

Suddi Udaya
ಬಂದಾರು: ಬಂದಾರು ಗ್ರಾಮದ ಪೆರಲ್ದಪಳಿಕೆ ಶ್ರೀಮತಿ ಗೌರಿ ಸುಂದರ ಗೌಡ ರವರ ನಿವಾಸದಲ್ಲಿ ಕಾಳಿಂಗ ಸರ್ಪವೊಂದು ಡಿ.1ರಂದು ಪತ್ತೆಯಾಗಿದೆ. ನ.30 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಮನೆಯ ಮುಂಭಾಗದಲ್ಲಿ ಸ್ವಚ್ಛ ಗೊಳಿಸುತ್ತಿರುವಾಗ ಹಾವೊಂದು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya
ಬಜಿರೆ: ಹೊಸಪಟ್ಣ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಕ್ಲಬ್‌ನ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಸಹಾಯಾರ್ಥವಾಗಿ ದ.ಕ. ಜಿಲ್ಲಾ ಅಮೆಚೂರ್...
error: Content is protected !!