26.5 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ಸಾಹಿತ್ಯ ಸಮ್ಮೇಳನ: ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ. ರಾ. ಗಣೇಶ್

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ನ.30ರಂದು ಇಲ್ಲಿಯ ಅಮೃತವರ್ಷಿಣಿ ಸಭಾ ಭವನದಲ್ಲಿ ಆರಂಭಗೊಂಡ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ...
ತಾಲೂಕು ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ. ಸಾಹಿತ್ಯ ಸಮ್ಮೇಳನ : ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಉಪಸ್ಥಿತಿಯಲ್ಲಿ 92ನೇ ಅಧಿವೇಶನ ಉದ್ಘಾಟಿಸಿದ ಶತಾವಧಾನಿ ಡಾ.ರಾ.ಗಣೇಶ್

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ನ.30ರಂದು ಇಲ್ಲಿಯ ಅಮೃತವರ್ಷಿಣಿ ಸಭಾ ಭವನದಲ್ಲಿ ಆರಂಭಗೊಂಡ ಸಾಹಿತ್ಯ ಸಮ್ಮೇಳನದ 92ನೇ ಅಧಿವೇಶನವನ್ನು ಶ್ರೀ ಕ್ಷೇತ್ರೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿ: ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya
ಕಲ್ಲೇರಿ :ತೋಟಗಾರಿಕೆ ಇಲಾಖೆ ಜಿ. ಪಂ ಬೆಳ್ತಂಗಡಿ, ನವಚೇತನ ತೋಟಗಾರಿಕೆ ರೈತ ಉತ್ಪಾದಕ ಕಂಪೆನಿ(ನಿ)ಕಲ್ಲೇರಿ, ತಣ್ಣೀರುಪಂತ ಗ್ರಾಮ ಪಂಚಾಯತ್ ಇವರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಅಡಿಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ  ಬೆಂಗಳೂರಿನ ನೃತ್ಯಕುಟೀರ ತಂಡದವರಿಂದ ವಿದುಷಿ ಶ್ರೀಮತಿ ದೀಪಾ ಭಟ್ ನಿರ್ದೇಶನದಲ್ಲಿ ನೃತ್ಯರೂಪಕ

Suddi Udaya
 ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ಕಾರ್ತಿಕ ಮಾಸದ ಲಕ್ಷದೀಪೋತ್ಸವ  ಸಂದರ್ಭದಲ್ಲಿ  ಆಗಮಿಸುವ ಭಕ್ತಾಭಿಮಾನಿಗಳಿಗೆ   ಮುದನೀಡಬಲ್ಲ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು  ಕ್ಷೇತ್ರದ ಅಮೃತವರ್ಷಿಣಿ ಮತ್ತು ಪ್ರೌಢ ಶಾಲಾ  ಆವರಣದ  ವಸ್ತುಪ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ 9 ವರ್ಷಗಳ ಕಾಲ ಹಾಗೂ ಶಿಕ್ಷಣ ಇಲಾಖೆಯಲ್ಲಿ ಸುಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರು ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಲ್ಪಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆ

Suddi Udaya
ಬೆಳಾಲು : ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆಯಾಗಿದ್ದಾರೆ. ಇವರು ಮರದ 2ಆಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಮಂಜುಷಾ ವಸ್ತು ಸಂಗ್ರಹಾಲಯದಲ್ಲಿ ಶತಮಾನದ ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ

Suddi Udaya
ಧರ್ಮಸ್ಥಳ: ಮಂಜುಷಾ ಸಂಗ್ರಹಾಲಯವು ಶತಮಾನದ ಅತ್ಯಂತ ವಿಶೇಷ ಮತ್ತು ಅದ್ಭುತ ದಂತದ ಶಿಲ್ಪಕಲೆ ಮತ್ತು ಕಲಾಕೃತಿಗಳ ಗ್ಯಾಲರಿಯ ಉದ್ಘಾಟನೆ ಧರ್ಮಸ್ಥಳ ಮಂಜುಷಾ ಮ್ಯೂಸಿಯಂ ನಲ್ಲಿ ನ.30 ರಂದು ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya
ಉಜಿರೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಬದನಾಜೆ ಉ.ಪ್ರಾ. ಶಾಲೆಯ ನೂತನ ಸಭಾಂಗಣಕ್ಕೆ ರೂ 10000 ದೇಣಿಗೆ ನೀಡಿದರು. ಪದಾಧಿಕಾರಿಗಳ ಸಮ್ಮುಖದಲ್ಲಿ ಅಧ್ಯಕ್ಷರು ದೇಣಿಗೆಯ ಚೆಕ್ ನ್ನು ಸುಜ್ಞಾನ ಹಿರಿಯ ವಿದ್ಯಾರ್ಥಿ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪೆರಾಲ್ದರಕಟ್ಟೆ ಬದ್ರಿಯಾ ಜುಮ್ಮಾ ಮಸೀದಿ ನೂತನ ಆಡಳಿತ ಸಮಿತಿ ರಚನೆ: ಅಧ್ಯಕ್ಷರಾಗಿ ನವಾಝ್ ಶರೀಫ್ ಕಟ್ಟೆ ಆಯ್ಕೆ

Suddi Udaya
ಬೆಳ್ತಂಗಡಿ : ಬದ್ರಿಯಾ ಜುಮ್ಮಾ ಮಸೀದಿ ಪೆರಾಲ್ದರಕಟ್ಟೆ ಇದರ ವಾರ್ಷಿಕ ಮಹಾಸಭೆಯು ನ. 29 ರಂದು ಜುಮ್ಮಾ ನಮಾಝಿನ ಬಳಿಕ ಮಸೀದಿ ಹಾಲ್‌ನಲ್ಲಿ ನಡೆಯಿತು. ಅಧ್ಯಕ್ಷ ನವಾಝ್ ಶರೀಫ್ ಕಟ್ಟೆ ಸ್ವಾಗತ ಮಾಡಿದರು, ಪ್ರದಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya
ಬೆಳ್ತಂಗಡಿ ತಾಲೂಕಿನ ಸರಕಾರಿ ಭೂಮಿ ಒತ್ತುವರಿ ಮಾಡಿ ಕೃಷಿ ಚಟುವಟಿಕೆ ನಡೆಸುತ್ತಿರುವ ಕೃಷಿಕರು ಅಕ್ರಮ ಸಕ್ರಮದಡಿ ಸಲ್ಲಿಸಿದ ಅರ್ಜಿಯನ್ನು ಇತ್ಯರ್ಥಗೊಳಿಸಲು ಡಿ. 21 ರಂದು ಪೂರ್ವಾಹ್ನ 10.30 ಗಂಟೆಗೆ ಬೆಳ್ತಂಗಡಿ ತಾಲೂಕು ಕಚೇರಿಯಲ್ಲಿ ಅಕ್ರಮ...
error: Content is protected !!