23.7 C
ಪುತ್ತೂರು, ಬೆಳ್ತಂಗಡಿ
October 12, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya
ಉಜಿರೆ: ಉಜಿರೆಯಿಂದ ನಿಡಿಗಲ್ ಕಡೆಗೆ ಹೋಗುತ್ತಿರುವ ಸಂದರ್ಭ ಮೊಬೈಲ್ ಕಳೆದುಹೋಗಿದೆ. ನ.29ರಂದು ತಡರಾತ್ರಿ ಉಜಿರೆಯಿಂದ ನಿಡಿಗಲ್ ಕಡೆಗೆ ಹೋಗುತ್ತಿರುವ ಸಂದರ್ಭ One Plus 11R ಮೊಬೈಲ್ ಬಿದ್ದು ಹೋಗಿದ್ದು ಸ್ವಲ್ಪ ಹೊತ್ತು ಪೋನ್‌ಗೆ ಕರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತದ 2024-25 ನೇ ಸಾಲಿನ ಮಕ್ಕಳ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಕು| ನಿಧಾ ಫಾತಿಮಾ (7ನೇ ತರಗತಿ ಅ. ಹಿ.ಪ್ರಾ.ಶಾಲೆ ಸವಣಾಲು) ಇವರ ಅಧ್ಯಕ್ಷತೆಯಲ್ಲಿ ನ.29 ರಂದು ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ: ಹೆದ್ದಾರಿಯ ಕೆಲಸ ಕಾಮಗಾರಿಯಲ್ಲಿ ಮಾರ್ಗವನ್ನು ಎತ್ತರವಾಗಿಸಿದ್ದರಿಂದ ಪರಿಸರದ ಜನರಿಗೆ ತೊoದರೆ: ಮಾರ್ಗವನ್ನು ತಗ್ಗಿಸಿ ಕಾಮಗಾರಿ ನಡೆಸುವoತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಮನವಿ

Suddi Udaya
ಕುವೆಟ್ಟು ರಾಷ್ಟ್ರೀಯ ಹೆದ್ದಾರಿಯ ಕೆಲಸ ಕಾಮಗಾರಿ ನಡೆಯುತ್ತಿದ್ದು ಮದ್ದಡ್ಕ ಮಸೀದಿ ಮತ್ತು ಹಾಲಿನ ಡಿಪ್ಪೊದ ಮುಂಭಾಗದಲ್ಲಿ ಮಾರ್ಗವನ್ನು ಬಹಳ ಎತ್ತರವಾಗಿಸಿದ್ದರಿಂದ ಈ ಪರಿಸರದಲ್ಲಿ ಮನೆಗಳಿಗೆ ಅoಗಡಿಗಳ ವ್ಯಾಪಾರಕ್ಕೆ ಜನರಿಗೆ ತೊoದರೆಯಾಗದoತೆ ಮಾರ್ಗವನ್ನು ತಗ್ಗಿಸಿ ಕಾಮಗಾರಿ...
ಜಿಲ್ಲಾ ಸುದ್ದಿ

ಕರ್ನಾಟಕ ರಾಜ್ಯದ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಮಾಜದ ರಾಜ್ಯಮಟ್ಟದ ಸಮಗ್ರ “ಸಾಮಾಜಿಕ – ಆರ್ಥಿಕ ಸಮೀಕ್ಷಾ ಸಂಶೋಧನಾ ವರದಿ” ಪುಸ್ತಕ ಬಿಡುಗಡೆ

Suddi Udaya
ಮಂಗಳೂರು:, ಶ್ರೀ ಪೂರ್ಣಾನಂದ ಸೇವಾ ಪ್ರತಿಷ್ಠಾನ (ರಿ) ಹಾಗೂ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ಬಂಟ್ವಾಳದ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನದಲ್ಲಿ...
ತಾಲೂಕು ಸುದ್ದಿ

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಅವರಿಂದಮನವಿ

Suddi Udaya
ಬೆಳ್ತಂಗಡಿ: ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರಿಗೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕಶೇಖರ್ ಲಾಯಿಲ ಧಮ೯ಸ್ಥಳದಲ್ಲಿಮನವಿ ಸಲ್ಲಿಸಿದರು.ಈ ಜಿಲ್ಲೆಯ ಮೂಲ ನಿವಾಸಿ ಆದಿವಾಸಿಗಳು ಇಂದು ಹಲವಾರು...
Uncategorizedಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಅಂಗವಾಗಿ ನ.29ರಂದು ಇಲ್ಲಿಯ ಅಮೃತವರ್ಷಿಣಿ ಸಭಾ ಭವನದಲ್ಲಿ ಆರಂಭಗೊಂಡ ಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನವನ್ನು ಶ್ರೀ ಕ್ಷೇತ್ರೆ ಧರ್ಮಸ್ಥಳದ ಧರ್ಮಾಧಿಕಾರಿ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya
ಬೆಳ್ತಂಗಡಿ: ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಯಾವುದೇ ಸದ್ದು-ಸುದ್ದಿಗಳಿಲ್ಲದೆ ಕಳೆದ ನಾಲ್ಕು ದಶಕಗಳಿಂದ ಮಾಡುತ್ತಾ ಬಂದಿರುವ ತಾಲೂಕಿನ ಉಜಿರೆ ಗ್ರಾಮದ ಅತ್ತಾಜೆ ಕೇಶವ ಭಟ್ ಮತ್ತು ಅವರ ಅವಿಭಕ್ತ ಕುಟುಂಬಕ್ಕೆ ಈ ವರ್ಷದ ಉಂಡೆಮನೆ ಪ್ರಶಸ್ತಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya
ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ( ರಿ ) ಮಡಂತ್ಯಾರು ವಲಯದ ಮಚ್ಚಿನ ಕಾರ್ಯಕ್ಷೇತ್ರದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆಯನ್ನು ಬಳ್ಳಮಂಜ ಅನಂತೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya
ಬೆಳ್ತಂಗಡಿ : ಏಡ್ಸ್ ಎಂದರೆ ಶಾಪವಲ್ಲ, ಏಡ್ಸ್ ಸೋಂಕಿತರಿಗೂ ಈ ಸಮಾಜದಲ್ಲಿ ಬದುಕುವ ಹಕ್ಕಿದೆ. ಅವರಿಗೆ ತಾರತಮ್ಯ ಮಾಡುವುದು ಸರಿಯಲ್ಲ. ಹೆಚ್.ಐ.ವಿ. / ಏಡ್ಸ್ ಸೋಂಕಿತ ಹಾಗೂ ಪೀಡಿತರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ 11ಕೆವಿ ಬಳ್ಳಮಂಜ ಫೀಡರಿನ ಹೊರೆಯನ್ನು ವಿಂಗಡಿಸಿ ಹೊಸ ಕಾರಂದೂರು ಫೀಡರು ನಿರ್ಮಾಣ ರಚನೆಯ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಕರಾಯ 110ಕೆ ವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮೂರುಗೋಳಿ, ಕುದ್ರಡ್ಕ, ತೆಕ್ಕಾರು,...
error: Content is protected !!