ಪುಂಜಾಲಕಟ್ಟೆ: ದ.ಕ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ವಿವಿಧ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಲೇವಾರಿಯಾಗದೇ ಬಾಕಿಯಿರುವ 1 ಇಂಡಿಕಾ ಕಾರು, 3 ಮೋಟಾರು ಸೈಕಲ್ ಹಾಗೂ 1 ಸ್ಕೂಟರ್ ವಾಹನವನ್ನು ಬಹಿರಂಗ ಹರಾಜುಗೊಳಿಸಲು ಮಾನ್ಯ...
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ...
ಕೊಕ್ಕಡ: ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಕೊಕ್ಕಡದ ಶ್ರೀ ಮಹಾಗಣಪತಿ ದೇವಾಲಯ ಸೌತಡ್ಕ ಇದರ ನೂತನ ವ್ಯವಸ್ಥಾಪನಾ ಸಮಿತಿಗೆ ೯ ಮಂದಿ ಸದಸ್ಯರ ಆಯ್ಕೆ ನಡೆಯಲಿದ್ದು, ಈಗಾಲೇ ೨೮ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ...
ಉಜಿರೆ: ಅಂತರ್ ಕಾಲೇಜು ಮಟ್ಟದ ವಾಲಿಬಾಲ್ ಪಂದ್ಯಾವಳಿಯು ತ್ರಿಷಾ ವಿದ್ಯಾ ಕಾಲೇಜು ಕಟಪಾಡಿಯಲ್ಲಿ ನ. 27ರಂದು ನಡೆಯಿತು. ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ, ಪ್ರಥಮ ಸ್ಥಾನದೊಂದಿಗೆ ಚಾಂಪಿಯನ್ಶಿಪ್ ಪಟ್ಟವನ್ನು ಅಲಂಕರಿಸಿಕೊಂಡಿದ್ದಾರೆ. ಬೆಸ್ಟ್...
ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಬಾಲಕರ ವಿಭಾಗದ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟವು ಅಥಣಿ ಬನವಾಡಿ ರೆಸಿಡೆನ್ಸಿಯಲ್ ಪದವಿಪೂರ್ವ ಕಾಲೇಜು ಅಥಣಿಯಲ್ಲಿ ನ.24 ರಿಂದ 26 ರವರೆಗೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯನ್ನು...
ಬಜಿರೆ: ಹೊಸಪಟ್ಣ ಶ್ರೀ ಸತ್ಯನಾರಾಯಣ ಫ್ರೆಂಡ್ಸ್ ಕ್ಲಬ್, ಶ್ರೀ ಸತ್ಯನಾರಾಯಣ ಸೇವಾ ಸಮಿತಿ ಹಾಗೂ ಸತ್ಯನಾರಾಯಣ ಭಜನಾ ಮಂಡಳಿ ಇದರ ಆಶ್ರಯದಲ್ಲಿ ಕ್ಲಬ್‌ನ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳ ಸಹಾಯಾರ್ಥವಾಗಿ ದ.ಕ. ಜಿಲ್ಲಾ ಅಮೆಚೂರ್...
ಧರ್ಮಸ್ಥಳ: ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಕುಟುಂಬವೊಂದರ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ 40 ಪವನ್ ಚಿನ್ನಾಭರಣಗಳನ್ನು ಕಳ್ಳರು ಕಳವು ಗೈದ ಪ್ರಕರಣ ನ.24ರಂದು ವರದಿಯಾಗಿದೆ.ಉಡುಪಿ ಜಿಲ್ಲೆಯ ಕಾಪು...
ವೇಣೂರು: ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ನ. 27ರಂದು ಸಂಜೆ ವೇಣೂರು ಬರ್ಕಜೆ ಎರುಗುಂಡಿ ದೆತ್ತರ ನದಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ಮೂವರ ಮೃತದೇಹ ಪತ್ತೆಯಾಗಿದೆ.ಮಡಂತ್ಯಾರು ಪರಿಸರದ ಸೂರಜ್, ವಗ್ಗ ನಿವಾಸಿ ಜೋಯಿಸನ್,ಎಡಪದವು...
ಬೆಳ್ತಂಗಡಿ: ಮೂಡಬಿದ್ರೆ ಮಹಾವೀರ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಶ್ವಮೇಧ ಕಾಮರ್ಸ್ ಫೆಸ್ಟ್-2024 ಇದರಲ್ಲಿ ವಾಣಿ ಪದವಿ ಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ 10 ಪದವಿ...
ಶಿರ್ಲಾಲು ಗ್ರಾಮದ ನಾಪುದಡಿ ನಿವಾಸಿ, ಕೃಷಿಕ ಶಿವಪ್ಪ ಪೂಜಾರಿ (80ವ) ರವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ನ26 ರಂದು ಸ್ವಗೃಹದಲ್ಲಿ ನಿಧನರಾದರು. ಇವರು ದೈವದ ಆರಾಧನೆಯಲ್ಲಿ ತೊಡಗಿಸಿಕೊಂಡು, ಪುರುಷರಾಯ ಬೈರವಕಲ್ಲು ನೇಮೋತ್ಸವದ ಜವಾಬ್ದಾರಿ ವಹಿಸಿ...