ಬೆಳ್ತಂಗಡಿ:ತಾಲೂಕಿನಲ್ಲಿ ಪಿಎಂ ಕಿಸಾನ್ ಯೋಜನೆ ಅಡಿ 34,872 ರೈತರಲ್ಲಿ 8,333 ರೈತರುಇಕೆವೈಸಿ ಮಾಡಿಸಲು ಬಾಕಿ ಇದ್ದು ಅವರು ತಕ್ಷಣ ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಾಹಿತಿಗಳನ್ನು...
ಉಜಿರೆ:ಇಲ್ಲಿನ ರಾಮಕೃಷ್ಣ ಸಭಾಭವನದಲ್ಲಿ ಶ್ರೀ ಜನಾರ್ದನ ದೇವಸ್ಥಾನದ ಜಾತ್ರೆ ಪ್ರಯುಕ್ತ ಪೇಟೆ ಸವಾರಿ,ಯಕ್ಷಗಾನ ಹಾಗೂ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಬ್ರಹ್ಮಕಲಶದ ಆಮಂತ್ರಣ, ಹೊರೆ ಕಾಣಿಕೆ ಇತ್ಯಾದಿ ವ್ಯವಸ್ಥೆಗಳ ಕುರಿತು ಪೂರ್ವಭಾವಿ ಸಭೆ ಜರುಗಿತು....
ಮುಂಡಾಜೆ:ಇಲ್ಲಿನ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸ್ವಾಮಿ ವಿವೇಕಾನಂದರ 160ನೇ ಜನ್ಮದಿನೋತ್ಸವವನ್ನು ʼರಾಷ್ಟ್ರೀಯ ಯುವ ದಿನʼವನ್ನಾಗಿ ಆಚರಿಸಲಾಯಿತು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾದ ಬೆಳ್ತಂಗಡಿ ಪ್ರಥಮ...
ಜೇಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ರೆಡ್ ಕ್ರಾಸ್ ಘಟಕ ಸ.ಪ.ಪೂ ಕಾಲೇಜು ನಡ ಸಹಯೋಗದಿಂದರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ನರೇಂದ್ರ ನಮನ ಕಾರ್ಯಕ್ರಮ ಜ.12ರಂದುನಡ ಸ.ಪ.ಪೂ.ಕಾಲೇಜು ನಡ ಇಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಜೇಸಿಐ ಬೆಳ್ತಂಗಡಿ...
ಬೆಳ್ತಂಗಡಿ: ಸ್ವಾಮಿ ವಿವೇಕಾನಂದ ಜನ್ಮದಿನೋತ್ಸವದ ಪ್ರಯುಕ್ತ ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಯುವಜನ ಒಕ್ಕೂಟ, ಜಿಲ್ಲೆಯ ಎಲ್ಲಾ ತಾಲೂಕು ಯುವಜನ ಒಕ್ಕೂಟಗಳು ಮತ್ತು ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ‘ವಿವೇಕರಥ- ಯುವ ಪಥ ಯುವಜಾಗೃತಿ...
ಬೆಳ್ತಂಗಡಿ : ಟಿ. ವಿ. ನೋಡಲು ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಆಕೆ ಗರ್ಭವತಿಯಾಗಿರುವುದನ್ನು ತಿಳಿದು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಗರ್ಭಪಾತ ಮಾಡಿಸಿದ ಪ್ರಕರಣದಲ್ಲಿ ನಿಜವಾದ ಆರೋಪಿಯನ್ನು ಕೂಡಲೇ ಬಂಧಿಸಿ...
ಬೆಂಗಳೂರು: ಬೆಂಗಳೂರಿನಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಸಾವಯವ ಹಾಗೂ ಸಿರಿಧಾನ್ಯ ವಾಣಿಜ್ಯ ಮೇಳಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯ ಡಾ. ವೀರೇಂದ್ರ ಹೆಗ್ಗಡೆ ಅವರನ್ನು ಇಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಆಹ್ವಾನಿಸಿದರು. ಇಂದು...
ಮಂಗಳೂರು: ಆಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ಆಂಬರ್-ಗ್ರೀಸ್(ತಿಮಿಂಗಿಲ ವಾಂತಿ)ಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೆಳ್ತಂಗಡಿ ತಾಲೂಕಿನ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಅವರಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದಾರೆ. ಮಂಗಳೂರು...
ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೃಷಿಕೇಶ್ ಉಜಿರೆ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಪ್ರಸಾದ್ ಶೆಟ್ಟಿ ಏಣಿಂಜೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಜ.7ರಂದು ನಡೆದ. ಸಂಘದ ಮಹಾಸಭೆ ಯಲ್ಲಿ 2023ನೇ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು....
ಬೆಂಗಳೂರಿನಲ್ಲಿ ನಡೆದ ಅಪಹರಣ ಹಾಗೂ ನಿಗೂಢ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರು ಕಬ್ಬನ್ ಪಾರ್ಕ್ ಪೊಲೀಸರು ಮಂಗಳವಾರ ಚಾರ್ಮಾಡಿ ಘಾಟಿ ಪ್ರದೇಶಕ್ಕೆ ಶವ ಶೋಧಕ್ಕಾಗಿ ಆಗಮಿಸಿದ್ದು ಗುರುವಾರವು ಕಾರ್ಯಾಚರಣೆ ನಡೆದಿದ್ದು ಯಾವುದೇ ರೀತಿಯ ಸುಳಿಹು...