ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಭೇಟಿ
ಕನ್ಯಾಡಿ: ಧರ್ಮಾಸ್ಟಳ ನಿತ್ಯಾನಂದ ನಗರ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಕ್ಕೆ ಗೋವಾ ಮುಖ್ಯ ಮಂತ್ರಿ ಪ್ರಮೋದ್ ಸಾವಂತ್ ಮಾ.12 ರಂದು ಭೇಟಿ ನೀಡಿದರು. ಅವರನ್ನು ಕ್ಷೇತ್ರದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರುಸ್ವಾಗತಿಸಿ...