ಕಾಕ೯ಳ ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘದ ನೂತನ 5ನೇ ಹೊಸ್ಮಾರಿನ ಶಾಖೆ ಉದ್ಘಾಟನೆ
ಕಾರ್ಕಳ : ಗ್ರಾಹಕರಿಗೆ ಉತ್ತಮ ಸೇವೆನೀಡಿದ ಸಹಕಾರಿ ಸಂಘಗಳು ಅಭಿವೃದ್ಧಿ ಹೊಂದುತ್ತದೆ. ಸಹಕಾರಿ ಸಂಘಗಳಲ್ಲಿ ವಾಣಿಜ್ಯ ಬ್ಯಾಂಕ್‌ಗಳಿಗಿಂತ ಹೆಚ್ಚಿನ ಬಡ್ಡಿ ದೊರೆಯುವುದರ ಜತೆಗೆ ಗ್ರಾಹಕರಿಗೆ ಕ್ಷಿಪ್ರ ಸೇವೆ ಲಭ್ಯವಾಗುತ್ತಿದೆ. ಆದುದರಿಂದ ಜನರು ವಾಣಿಜ್ಯ ಬ್ಯಾಂಕ್...