ಶ್ರೀ ಪದ್ಮನಾಭಸ್ವಾಮಿ ಅಕ್ಷರ ದೇಶಿ ಸಮುದಾಯ ಸಂಘ ಅಧ್ಯಕ್ಷರಾಗಿ ಶರತ್ ಕೃಷ್ಣ ಪಡ್ವೆಟ್ನಾಯ
ಕೊಕ್ಕಡ: ತಿರುವನಂತಪುರ ಶ್ರೀ ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನದ ಪೂಜಾ ಹಕ್ಕನ್ನು ಹೊಂದಿರುವ ಶಿವಳ್ಳಿ ಬ್ರಾಹ್ಮಣ ಪಂಗಡಕ್ಕೆ ಸೇರಿದ ಶಬರಾಯ, ಯಡಪಡಿತ್ತಾಯ, ಉಪ್ಪಾರ್ಣ, ಮುಡಂಬಳಿತ್ತಾಯ, ಪಡ್ವೆಟ್ನಾಯ, ಅರಿಪಡಿತ್ತಾಯ, ತೋಡ್ತಿಲ್ಲಾಯ, ಅರಿಮಣಿತ್ತಾಯ ಈ ಕುಟುಂಬದ ಸದಸ್ಯರ...