ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ನಡ: ಎಸ್. ಎಸ್ ಎಫ್. ಕರ್ನಾಟಕ ಇದರ ಆಶ್ರಯದಲ್ಲಿ ಕೊಡಗು ಜಿಲ್ಲೆಯ ಕೊಡಂಗೇರಿಯಲ್ಲಿ ನ. 16 ಮತ್ತು 17ರಂದು ನಡೆದ “ರಾಜ್ಯಮಟ್ಟದ ಸಾಹಿತ್ಯೋತ್ಸವ 2024” ಇದರಲ್ಲಿ ನಡ ಗ್ರಾಮದ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ...
