35.5 C
ಪುತ್ತೂರು, ಬೆಳ್ತಂಗಡಿ
October 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ: ಆದರ್ಶ ನಗರದ ನಿವಾಸಿ ಶ್ರೀಮತಿ ಜಯಂತಿ ಹೆಗ್ಡೆ ನಿಧನ

Suddi Udaya
ಲಾಯಿಲ: ಇಲ್ಲಿಯ ಆದರ್ಶ ನಗರದ ನಿವಾಸಿ ” ಶ್ರೀ ದುರ್ಗಾ ಕೃಪಾ ” ಮನೆಯ ಶ್ರೀಮತಿ ಜಯಂತಿ ಹೆಗ್ಡೆ (58)ರವರು ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಪತಿ ಬಿ.ದಾಮೋದರ, ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಪಿಲ್ಯ : ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯ ಹಳೆಯ ವಿದ್ಯಾರ್ಥಿ ಸಂಘದ ಮೊದಲ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆಯನ್ನು ಶಾಲಾ ಸಭಾಂಗಣದಲ್ಲಿ ನಡೆಸಲಾಯಿತು. ಹಳೆಯ ವಿದ್ಯಾರ್ಥಿ ತೇಜಸ್ ಪ್ರಸ್ತುತ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಧರ್ಮಪ್ರಾಂತ್ಯದ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ, ಮನೆ ನಿರ್ಮಾಣದ ಸಹಾಯಕ್ಕಾಗಿ ರೂ. 75 ಸಾವಿರ ಮೊತ್ತದ ಚೆಕ್ ಹಸ್ತಾಂತರಿಸಲಾಯಿತು. ಮಕ್ಕಳ ಸಾಮಾಜಿಕ ಕಳಕಳಿಗೆ ಪ್ರೋತ್ಸಾಹ ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Suddi Udaya
ಬೆಳಾಲು: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya
ಬೆಳ್ತಂಗಡಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕಾರ್ಯಕ್ರಮದಂದು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಹಾಲು ಒಕ್ಕೂಟವು ಕೆ.ಎಂ.ಎಫ್. ವ್ಯಾಪ್ತಿಯಲ್ಲಿಯೇ ಪ್ರಪ್ರಥಮವಾಗಿ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರನ್ನು ಕರ್ನಾಟಕ ಸರಕಾರದ ಸಹಕಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

Suddi Udaya
ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya
ಬಾರ್ಯ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್, ಬೆಳ್ತಂಗಡಿ ಬೆಳ್ತಂಗಡಿ ತಾಲೂಕಿನ ಎಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ B ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ವಿಜಯ ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲ್ಮಂಜ : ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆ

Suddi Udaya
ಕಲ್ಮಂಜ ಗ್ರಾಮದ ಸಿದ್ದಬೈಲು ಪರಾರಿ ಅಂಗನವಾಡಿ ಕೇಂದ್ರದಲ್ಲಿ ಸ್ತ್ರೀ ಶಕ್ತಿ ಸರ್ವ ಸದಸ್ಯರ ಸಭೆಯನ್ನು ನ.16 ರಂದು ನಡೆಸಲಾಯಿತು. ಸಭೆಯಲ್ಲಿ ವಾರ್ಷಿಕ ವರದಿಯನ್ನು ಶ್ವೇತಾ ರವರು ಓದಿದರು. ಎಲ್ಲಾಗುಂಪುಗಳ ವರದಿ ಓದಿದ ನಂತರ, ಸಮುದಾಯ...
error: Content is protected !!