ಕ್ಯಾನ್ಸರ್ ಪೀಡಿತರಿಗಾಗಿ ಕೇಶದಾನ ಮಾಡಿದ ಚಂದ್ರಹಾಸ್ ಬಳಂಜ
ಬೆಳ್ತಂಗಡಿ: ಸೇವೆ ಯಾವ ರೂಪದಲ್ಲೂ ಬೇಕಾದರು ಮಾಡಬಹುದು ಎಂಬುದಕ್ಕೆ ಸಾಕ್ಷಿಯಾಗಿ ಬಹುಮುಖ ಪ್ರತಿಭೆ,ಸ್ನಾತಕೋತ್ತರ ಪದವಿದಾರ ಚಂದ್ರಹಾಸ ಬಳಂಜ ಕ್ಯಾನ್ಸರ್ ಪೀಡಿತರಿಗಾಗಿ ತಮ್ಮ ಕೇಶವನ್ನ ದಾನ ಮಾಡಿದ್ದಾರೆ. ಯುವ ಶಕ್ತಿ ಸೇವಾ ಪಥ ತಂಡದ ಜೊತೆಗೆ...