35.5 C
ಪುತ್ತೂರು, ಬೆಳ್ತಂಗಡಿ
October 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಸೃಜನಾ ಶೀಲಾ ಕಾರ್ಯಕ್ರಮ

Suddi Udaya
ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ವ್ಯಾಪ್ತಿಯ ಕಣಿಯೂರು ವಲಯದ ಅಂಡೆತಡ್ಕ ಕಾರ್ಯಕ್ಷೇತ್ರದಲ್ಲಿ ಜ್ಞಾನವಿಕಾಸ ಕಾರ್ಯಕ್ರಮ ದಡಿಯಲ್ಲಿ ನಡೆಯುವಂತಹ ಸೃಜನಾ ಶೀಲಾ ಕಾರ್ಯಕ್ರಮ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
ಕುವೆಟ್ಟು: ಕುವೆಟ್ಟು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು. ಭಕ್ತ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ದಾಸ ಸಾಹಿತ್ಯದಲ್ಲಿ ಕನಕದಾಸರ ಅನನ್ಯ ಭಕ್ತಿಯ ಬಗ್ಗೆ ಶಿಕ್ಷಕ ಕಿರಣ್ ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ (NH-73) ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಯು ನಡೆಯುತ್ತಿದ್ದು ಇದೀಗ ಗುರುವಾಯನಕೆರೆಯಿಂದ ರಸ್ತೆ ತೇಪೆ ಕಾರ್ಯ ಆರಂಭಗೊಂಡಿದೆ. ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಪ್ರತಿ ದಿನ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

Suddi Udaya
ಬೆಳ್ತಂಗಡಿ: ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಕಳೆಂಜ: ಕೊತ್ತೋಡಿ ನಿವಾಸಿ ಸುಂದರ ಗೌಡ ನಿಧನ

Suddi Udaya
ಕಳೆಂಜ: ಇಲ್ಲಿಯ ಕೊತ್ತೋಡಿ ತರವಾಡು ಮನೆಯ ಕುಟುಂಬದ ಯಜಮಾನ ಸುಂದರ ಗೌಡ (62ವರ್ಷ) ರವರು ಅಸೌಖ್ಯದಿಂದ ನ.17 ರಂದು ತನ್ನ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಚಂದ್ರಾವತಿ, ಪುತ್ರರಾದ ರಂಜಿತ್, ದಿನೇಶ, ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಶ್ಮಿ ಕನ್ಸ್ಟ್ರಕ್ಷನ್ ಮಾಲಕ ಡಿ. ಆ‌ರ್. ರಾಜು ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ : ಕಾರ್ಕಳ ಬಿಲ್ಲವ ಸಂಘದ ಅಧ್ಯಕ್ಷ, ಕಾಂಗ್ರೆಸ್‌ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಘಟಕದ ಉಪಾಧ್ಯಕ್ಷ ಹಾಗೂ ಬೆಳ್ತಂಗಡಿ ರಶ್ಮಿ ಕನ್ಸ್ಟ್ರಕ್ಷನ್ ಮಾಲೀಕ ಡಿ. ಆ‌ರ್. ರಾಜು ಪೂಜಾರಿ (64) ಹೃದಯಾಘಾತದಿಂದ ನ.17...
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ2023-2024 ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17 ರಂದು ಉಜಿರೆ ಎಸ್. ಪಿ ಆಯಿಲು ಮಿಲ್ ವಠಾರದಲ್ಲಿ ಸಂಘದ...
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

Suddi Udaya
ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ...
Uncategorizedಧಾರ್ಮಿಕ

ಗುರುವಾಯನಕೆರೆ ಪಿಲಿಚಾಮುಂಡಿ ಕಲ್ಲಿನಲ್ಲಿ ಡಿ. 7 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿಡಿಸೆಂಬರ್ 07 ಶನಿವಾರ ದಂದು ನಡೆಯುವ ದೊಂಪದಬಲಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ನ. 16 ರಂದು ಪಾಡ್ಯಾರ ಬೀಡು ಮನೆಯಲ್ಲಿ ನಡೆಯಿತು . ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗ್ರಾಮ ಪಂಚಾಯತ್ ನೌಕರರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾಗಿ ಸತೀಶ್ ನಾರಾವಿ ಆಯ್ಕೆ

Suddi Udaya
ಗ್ರಾಮ ಪಂಚಾಯತ್ ನೌಕರ ಶ್ರೇಯ ಅಭಿವೃದ್ಧಿ ಸಂಘದ ಜಿಲ್ಲಾ ಸಮಿತಿ ಸಭೆಯು ನ.17ರಂದು ಬಂಟ್ವಾಳ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು. ಸದರಿ ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ದೇವಿ ಪ್ರಸಾದ್ ಬೊಲ್ಮ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ...
error: Content is protected !!