ಪುತ್ತೂರು ಅಕ್ಷಯ ಕಾಲೇಜಿನ ಅಟರ್ನಸ್- 2024 ಫೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಬೆಳ್ತಂಗಡಿ: ಪುತ್ತೂರು ಅಕ್ಷಯ ಕಾಲೇಜು ಪಿಯುಸಿ ವಿಭಾಗದವರಿಗೆ ಆಯೋಜಿಸಿದ್ದ ಅಂತರ ಕಾಲೇಜು ಪೆಸ್ಟ್ ನಲ್ಲಿ ವಾಣಿ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ದಕ್ಷಿಣ ಕನ್ನಡ, ಕೊಡಗು ಮತ್ತು ಕಾಸರಗೋಡು ಜಿಲ್ಲೆಗಳ 27 ಪದವಿ...
