ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ
ಬೆಳ್ತಂಗಡಿ: ಫೆ.15 ರಂದು ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಮಹಾಶಿವರಾತ್ರಿಯ ಕಾರ್ಯಕ್ರಮ ಇರುವುದರಿಂದ ರಾಜ್ಯದದ್ಯಾಂತ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಾರ್ಯಚರಿಸಲು ಇರುವುದರಿಂದ ಫೆ.15ಹಾಗೂ 16 ರಂದು ಶಾಲಾ ಕಾಲೇಜುಗಳ ಟ್ರಿಪ್‌ಗಳಲ್ಲಿ ವ್ಯತ್ಯಾಯ ಉಂಟಾಗುವ ಸಾಧ್ಯತೆ ಇರುವುದರಿಂದ ವಿಧ್ಯಾರ್ಥಿಗಳು...
