ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ
ಗುರುವಾಯನಕೆರೆ: ಸುಮಾರು ರೂ.1.50 ಕೋಟಿ ವೆಚ್ಚದಲ್ಲಿ ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ ನಿರ್ಮಾಣವಾಗಲಿದ್ಧು, ಇದರ ಶಿಲಾನ್ಯಾಸ ಕಾರ್ಯಕ್ರಮ ಮಾ.19ರಂದು ಆದಿತ್ಯವಾರ ನಡೆಯಲಿದೆ...