April 22, 2025
ಗ್ರಾಮಾಂತರ ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಫೆ. 28 ರಂದು ಪಿಲಿಗೂಡು ಉನ್ನತಿಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿಯ ಕುರಿತು ಬೆಳಕು ಎನ್ನುವ ಹೆಸರಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿ ಬಹುಮುಖ ಪ್ರತಿಭೆಯ ಚಂದ್ರಹಾಸ್ ಬಳಂಜ ನಡೆಸಿಕೊಟ್ಟರು....
ಶಾಲಾ ಕಾಲೇಜು

ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
. ಮಂಜೊಟ್ಟಿ :ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝ ಗಾರ್ಡನ್ ಮಂಜೊಟ್ಟಿ ಇಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.28ರಂದು ಆಚರಿಸಲಾಯಿತು . ಕಾರ್ಯಕ್ರಮದ ವೇದಿಕೆಯಲ್ಲಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ಶ್ರೀಯುತ ಜನಾಬ್ ಸೈಯದ್...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕೀ ರಂದ್ರ ಶಸ್ತ್ರ ಚಿಕಿತ್ಸೆ ಯಶಸ್ವಿ

Suddi Udaya
ಉಜಿರೆ: ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಸ್ತ್ರೀ ರೋಗ ತಜ್ಞೆ ಡಾ. ಅಂಕಿತ ಜಿ ಭಟ್ ಅವರು ಮಹಿಳೆಯೊಬ್ಬರ ಗರ್ಭಕೋಶದ ದೊಡ್ಡ ಗಾತ್ರದ ಗಡ್ಡೆಯನ್ನು ಕೀ ರಂದ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಫೆ.೨೭ರಂದು...
ಗ್ರಾಮಾಂತರ ಸುದ್ದಿ

ಶ್ರೀ ಎರ್ನೋಡಿ ಕ್ಷೇತ್ರ ಉಜಿರೆ ವಷಾ೯ವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉಜಿರೆ: ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ,ಸ್ವಾಮಿ ಕೊರಗಜ್ಜ ಸನ್ನಿಧಿ, ಶ್ರಿ ಕ್ಷೇತ್ರ ಎರ್ನೋಡಿ ಉಜಿರೆಯ ಈ ವರ್ಷದ ಜಾತ್ರೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ವು ಫೆ. 26 ಆದಿತ್ಯವಾರ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya
ಬೆಳ್ತಂಗಡಿ : ದಿನದಿಂದ ದಿನೇ ಬಿಸಿಲಿನ ತಾಪ ಹೆಚ್ಚಾಗುತಿದ್ದು ಅಲ್ಲಲ್ಲಿ ಅಗ್ನಿ ಅನಾಹುತಗಳು ಸಂಭವಿಸುತ್ತಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದೆ.ಲಾಯಿಲ ಗ್ರಾಮದ ಗುರಿಂಗಾನ ಎಂಬಲ್ಲಿ ಫೆ 26 ಮಧ್ಯಾಹ್ನ ಗುಡ್ಡಕ್ಕೆ...
ನಿಧನ

ನಿಧನ :ಬೆಳ್ತಂಗಡಿ ಹಳೆಕೋಟೆ ನಿವಾಸಿ ಪದ್ಮಿನಿ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ಹಳೆ ಕೋಟೆ ನಿವಾಸಿ ವೀರ್ ಪಾರ್ಶ್ವನಾಥ ಜೈನ್ ರವರ ಧರ್ಮಪತ್ನಿ ಪದ್ಮಿನಿ ಪೆ.25ರಂದು ಹೃದಯಘಾತದಿಂದ ನಿಧನ ಹೊಂದಿದ್ದಾರೆ. ಎಲ್ಲಾ ಜೈನ್ ಮಿಲನ್ ಕಾರ್ಯಕ್ರಮದಲ್ಲಿ ಇತರ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.ಪತಿ ಪಾರ್ಶ್ವನಾಥ...
ಅಪರಾಧ ಸುದ್ದಿಜಿಲ್ಲಾ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya
ಪುಂಜಾಲಕಟ್ಟೆ : ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಬಂಟ್ವಾಳ ತಾಲೂಕು ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿ ಎಂಬಾತನಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಲು ಶ್ರಮಿಸಿದಸರಕಾರದ ಪರವಾಗಿ ನ್ಯಾಯಾಲಯ ದಲ್ಲಿ ವಾದ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತದ ಬಗ್ಗೆ ಮಾಹಿತಿ ಕಾರ್ಯಗಾರ

Suddi Udaya
ಉಜಿರೆ: ಸೇವಾಭಾರತಿ-ಸೇವಾಧಾಮದ ವತಿಯಿಂದ ಎಸ್. ಡಿ. ಎಮ್. ಕಾಲೇಜು ಉಜಿರೆಯ ಸಮಾಜ ಕಾರ್ಯ ವಿಭಾಗದ ಪ್ರಥಮ ಹಾಗೂ ದ್ವೀತೀಯ ವರ್ಷದ ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ ಮತ್ತು ದ್ವಿತೀಯಾಂತರ ಸಮಸ್ಯೆ ಗಳ ಬಗ್ಗೆ ಕಾರ್ಯಗಾರವನ್ನು ಫೆಬ್ರವರಿ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ನಡೆಸಿದ ಜಿಲ್ಲಾಮಟ್ಟದ ಸ್ಪರ್ಧ

Suddi Udaya
ಬೆಳ್ತಂಗಡಿ:ಸಂವಿಧಾನ ದಿನದ ಅಂಗವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು ಇವರು ನಡೆಸಿದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತರ ಬಹುಮಾನ ವಿತರಣಾ ಕಾರ್ಯಕ್ರಮವು ಫೆ.20 ರಂದು ಸೈಂಟ್ ಜೆರೇಸ ಪ್ರೌಢಶಾಲೆ ಮಂಗಳೂರು ಜಿಪ್ಪುವಿನಲ್ಲಿ...
ತಾಲೂಕು ಸುದ್ದಿಶಾಲಾ ಕಾಲೇಜುಸರ್ಕಾರಿ ಇಲಾಖಾ ಸುದ್ದಿ

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya
ಮಾ.13 ರಿಂದ ಮಾ.18ರ ವರೆಗೆ ಪರೀಕ್ಷೆಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯು ಮಾರ್ಚ್ 2023ನೇ ಸಾಲಿನ 5 ಮತ್ತು 8ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇನ್ನೂ 5...
error: Content is protected !!