ಮೊಗ್ರು – ಮುಗೇರಡ್ಕದಲ್ಲಿ ಅಡಿಕೆ ಬೆಳೆ ಮತ್ತು ಕಾಳುಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ
ಮೊಗ್ರು : ತೋಟಗಾರಿಕೆ ಇಲಾಖೆ ಬೆಳ್ತಂಗಡಿ, ಬಂದಾರು ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ, ಇದರ ಸಹಭಾಗಿತ್ವದಲ್ಲಿ ತೋಟಗಾರಿಕೆ ಇಲಾಖೆ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ...
