24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕರಂಬಾರು ಗ್ರಾಮದ ಪೆಲತ್ತಾಜೆಯ ನಿವಾಸಿ ನಾಗೇಶ್ ರವರು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನ.7ರಂದು ನಡೆದಿದೆ. ಘಟನೆಯ ವಿವರ: ಕರಂಬಾರು ಪೆಲತ್ತಾಜೆ ನಿವಾಸಿ ಹರೀಶರವರ ಸಹೋದರ ನಾಗೇಶ ರವರು ಹರೀಶರವರ...
Uncategorized

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya
ನಿಟ್ಟಡೆ ಗ್ರಾಮದ ಗೋಳಿಯಂಗಡಿ ಎಂಬಲ್ಲಿ ಆಟೋ ರಿಕ್ಷಾವು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾದ ಘಟನೆ ನ.7 ರಂದು ವರದಿಯಾಗಿದೆ. ನಿಟ್ಟಡೆ ನಿವಾಸಿ ನಿರಂಜನ್ ರವರ ದೂರಿನಂತೆ ಗೋಳಿಯಂಗಡಿ ಎಂಬಲ್ಲಿ ಗುರುವಾಯನಕೆರೆ-ಮೂಡಬಿದ್ರೆ ಸಾರ್ವಜನಿಕ ರಸ್ತೆಯಲ್ಲಿ ನೈನಾಡು ಕಡೆಯಿಂದ...
Uncategorized

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ಮತ್ತಷ್ಟು ವಿಘ್ನ : ಚುನಾವಣೆಯಲ್ಲಿ ನಿಯಮಗಳ ಉಲ್ಲಂಘನೆ ಮೂರು ಮಂದಿ ನಿರ್ದೇಶಕರಿಂದ ಚುನಾವಣಾಧಿಕಾರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಳ್ತಂಗಡಿ ತಾಲೂಕು ಶಾಖೆಯ 2024-29ನೇ ಅವಧಿಯ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ಮತದಾರರ ಪಟ್ಟಿಯಲ್ಲಿ ವಿವಾದ ಉಂಟಾದಾಗಿ ಇಬ್ಬರು ಶಿಕ್ಷಕರು ಪೊಲೀಸ್ ಠಾಣೆಯ ಮೇಟ್ಟಿಲೇರಿದರೆ, ಇದೀಗ ಚುನಾವಣೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya
ಮಡಂತ್ಯಾರು :ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯಲ್ಲಿ ನ. 6ರಂದು ನಡೆಯಿತು. ಸ್ಪರ್ಧೆಯಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 6ನೇ ತರಗತಿಯ ವಿದ್ಯಾರ್ಥಿನಿಯಾದ ಆರಾಧ್ಯರವರು ಇಂಗ್ಲಿಷ್ ಕಂಠಪಾಠದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ನಡುಜಾರು ಸ.ಕಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
ಕಳೆಂಜ: ಇಲ್ಲಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ನಡುಜಾರು ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಕಾರ್ಯಕ್ರಮ ಕಾರ್ಯಕ್ರಮದಡಿಯಲ್ಲಿ 2.5 NVG eyeMiTRA...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya
ನಾರಾವಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ನಾರಾವಿ ಗ್ರಾ.ಪಂ ಆವರಣದಲ್ಲಿ ನ.8 ರಂದು ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದಲ್ಲಿ ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭ

Suddi Udaya
ಕೊಕ್ಕಡ: ಇಲ್ಲಿಯ ನಾಡ ಕಛೇರಿಯ ಬಳಿ ಇರುವ ಸಮ್ಯಕ್ ಕಾಂಪ್ಲೆಕ್ಸ್‌ನಲ್ಲಿ ನೂತನ ” ಶ್ರೀ ಸೌತಡ್ಕ ರಸಗೊಬ್ಬರ ಮತ್ತು ಕೀಟನಾಶಕ ಮಳಿಗೆ” ಶುಭಾರಂಭವು ನ.8 ರಂದು ನಡೆಯಿತು. ಮಳಿಗೆಯಲ್ಲಿ ಅಡಿಕೆ, ತೆಂಗು ಕೊಕ್ಕೋ, ಗೇರುಬೀಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya
ಗೇರುಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ, ಬೆಂಗಳೂರು ಇದರ ಆಶ್ರಯದಲ್ಲಿ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ನಾಳ-ಗೇರುಕಟ್ಟೆ ಇದರ ಸಹಯೋಗದೊಂದಿಗೆ ನ.9 ರಂದು ಪೂರ್ವಾಹ್ನ ಗಂಟೆ 11.೦೦ ರಿಂದ ಶ್ರೀ ಗಣೇಶೋತ್ಸವ ಸಭಾ ಭವನ ಗೇರುಕಟ್ಟೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿನ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್, ಬೆಳ್ತಂಗಡಿ ಶಾಖಾ ವತಿಯಿಂದ, ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯು ಬೆಳ್ತಂಗಡಿಯ ಮಂಜುನಾಥ ಸ್ವಾಮಿ ಕಲಾ ಮಂಟಪದಲ್ಲಿ ನ. 24 ರಂದು ಜರಗಲಿದೆ. ಈ ಕಾರ್ಯಕ್ರಮವನ್ನು ಡಾ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya
ಬೆಳ್ತಂಗಡಿ: ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳಿಗೆ ಹಾಗೂ ರೈತರ ಕೃಷಿ ಜಾಗಗಳಿಗೆ ಕಸ್ತೂರಿ ರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ದ ‘ಮಲನಾಡು ಜನ ಹಿತ ರಕ್ಷಣಾ ವೇದಿಕೆಯ’ ನೇತೃತ್ವದಲ್ಲಿ ನ. 15 ರಂದು...
error: Content is protected !!