ಚಾರ್‌ಧಾಮ್ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯ ಅರ್ಜಿ ಸಲ್ಲಿಕೆ ಅವಧಿ ಜ. 31 ರ ತನಕ ವಿಸ್ತರಣೆ
ಬೆಂಗಳೂರು ಡಿ29: ಚಾರ್‌ಧಾಮ್ ಹಾಗೂ ಕೈಲಾಶ ಮಾನಸ ಸರೋವರ ಯಾತ್ರೆಯನ್ನು ಕೈಗೊಂಡ ರಾಜ್ಯದ ಯಾತ್ರಾರ್ಥಿಗಳಿಗೆ ನೀಡಲಾಗುವ ಸರ್ಕಾರದ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಕೆಯ ದಿನಾಂಕವನ್ನ ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ, ಹಜ್ ಮತ್ತು...