ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮ
ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ (ಡಿ.ಇಎಲ್.ಇಡಿ)ಸಂಸ್ಥೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಸ್ಮೃತಿಪಥ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾಲೇಜಿನ ಸಹ ಪ್ರಾಧ್ಯಾಪಕ ಮಂಜು ಆರ್ ಪ್ರಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯು ಬೆಳೆದು ಬಂದ ಹಾದಿಯ...