ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ಆಶ್ರಯದಲ್ಲಿ ಇಂದು ಸುಳ್ಯದಲ್ಲಿ ನಡೆದ 14 ಮತ್ತು 17 ವಯೋಮಿತಿಯ ಬಾಲಕ-ಬಾಲಕಿಯರ ಜಿಲ್ಲಾ ಮಟ್ಟದ ಕರಾಟೆ...
ಹೊಸಂಗಡಿ: ಪೆರಿಂಜೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 02 ರಂದು ನಡೆದ ವಲಯ ಮಟ್ಟದ ಪ್ರೌಢಶಾಲಾ ಬಾಲಕ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಇಂದಿರಾಗಾಂಧಿ ವಸತಿ ಶಾಲೆ ಹೊಸಂಗಡಿ ಶಾಲೆಯ ವಿದ್ಯಾರ್ಥಿಗಳ...
ಮಲವಂತಿಗೆ: ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಸೆ. 14 ಮತ್ತು 15 ರಂದು ನಡೆಯುವ 40 ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಸೆ.2ರಂದು ನಡೆಯಿತು. ಮುಖ್ಯ ಅತಿಥಿಗಳಾಗಿ ಹಿರಿಯರು...
ಬೆಳ್ತಂಗಡಿ: ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಭೆಯು ಆ.29ರಂದು ಸಂಘದ ವಠಾರದಲ್ಲಿ ಅಧ್ಯಕ್ಷ ಬಿ. ನಿರ್ಮಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ....
ವೇಣೂರು ಶ್ರೀ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಗಸ್ಟ್ ತಿಂಗಳ ಮಾಸಿಕ ಸಭೆಗೆ ಸೌದಿ ಅರೇಬಿಯಾ ಬಿಲ್ಲವ ಅಸೋಸಿಯೇಷನ್ ಇದರ ಉಪಾಧ್ಯಕ್ಷ ಗಿರೀಶ್ ಪೂಜಾರಿ ನ್ಯೂ ಹಲೆಕ್ಕಿ ಮೂಡುಕೋಡಿ ಇವರು ಆಗಮಿಸಿ ಅವರನ್ನು...
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ನಡೆಯಲಿರುವ 27ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ಧಾರ್ಮಿಕ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗ್ರಾಹಕರ ವಿಶ್ವಾಸವನ್ನು ಗಳಿಸಿಕೊಂಡು ಕಳೆದ 31 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿಯ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆ ಇದೀಗ ಹಬ್ಬಗಳ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ದರ ಕಡಿತ ಮಾರಾಟವನ್ನು...
ಮೊಗ್ರು : ಇಲ್ಲಿಯ ಮುಗೇರಡ್ಕ- ಪರಕ್ಕಜೆ ನಿವಾಸಿ ಡೀಕಯ್ಯ ಗೌಡ (58 ವ)ಇವರು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗ್ರಹದಲ್ಲಿ ಸೆ 01 ರಂದು ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ...
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ...
ಬೆಳ್ತಂಗಡಿ: ಮುಳಿಯ ಎಂದರೆ ಕೋಪಿಸು ಎಂದರ್ಥ. ಆದರೆ ಮುಳಿಯ ಸಂಸ್ಥೆ ಎಂದಿಗೂ ಗ್ರಾಹಕರೊಂದಿಗೆ ಕೋಪಿಸದೆ, ಸದಾ ಸೌಜನ್ಯದ ನಗುಮುಖದ ಸೇವೆ ನೀಡುತ್ತಿದೆ. ಡೈಮಂಡ್ ಎಂದರೆ ಆಕರ್ಷಣೆ. ಬೆಳ್ತಂಗಡಿ ಜನತೆಗೆ ಈ ಡೈಮಂಡ್ ಫೆಸ್ಟ್‌ನ ಸದುಪಯೋಗ...