ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ರಾ. ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಉಜಿರೆ: ದೇಶ ಸೇವೆಯೇ ಈಶ ಸೇವೆ ಎಂಬ ಸದುದ್ದೇಶದಿಂದ ಪ್ರಾರಂಭವಾದದ್ದೇ ರಾಷ್ಟ್ರೀಯ ಸೇವಾಯೋಜನೆ. ರಾಷ್ಟ್ರೀಯ ಸೇವಾ ಯೋಜನೆಯ ಶಿಕ್ಷಣವು ಜೀವನ ಶಿಕ್ಷಣವಾಗಿದೆ. ಇದರಿಂದ ಆತ್ಮೋನ್ನತಿ ಸಾಧಿಸಲು ಸಾಧ್ಯ. ಹಾಗೆಯೇ ಸಾಮಾಜಿಕ ಕಳಕಳಿಯ ಕಾರ್ಯ ಚಟುವಟಿಕೆಗಳಿಗೆ...
