ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಭಾರತೀಯ ಮಜ್ದೂರು ಸಂಘದ ಜಿಲ್ಲಾದ್ಯಕ್ಷ ಅನಿಲ್ ಕುಮಾರ್ ಯು ಬೆಂಬಲ
ಬೆಳ್ತಂಗಡಿ : ಪಶ್ಚಿಮ ಘಟ್ಟದ ತಪ್ಪಲಿನ ಅಂಚಿನಲ್ಲಿರುವ ಗ್ರಾಮಗಳ ಗ್ರಾಮಸ್ಥರಿಗೆ ಕಸ್ತೂರಿರಂಗನ್ ವರದಿಯಿಂದ ಆಗುವ ತೊಂದರೆಗಳ ವಿರುದ್ಧ ಈಗಾಗಲೇ ಬೆಳ್ತಂಗಡಿ ತಾಲೂಕಿನ ಗ್ರಾಮ ಗ್ರಾಮಗಳಲ್ಲಿ ಅನೇಕ ಹೋರಾಟಗಳು ನಡೆಯುತ್ತಿದೆ. ಮುಂದೆ ನಡೆಯಲಿರುವ ತಾಲೂಕು ಮಟ್ಟದ...
