ಉಜಿರೆ: ಅಖಿಲ ಭಾರತೀಯ ಸಾಹಿತ್ಯ ಪರಿಷದ್, ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗಮಕ ಕಲಾ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಂಯುಕ್ತ ಆಶ್ರಯದಲ್ಲಿ ಗಮಕ ಕಾರ್ಯಕ್ರಮವು ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ...
ಚಿಬಿದ್ರೆ : ಇಲ್ಲಿಯ ಪೆರಿಯಡ್ಕ ಮೂಡುಜಾಲು ನಿವಾಸಿ ನಾಟಿ ವೈದ್ಯ ರಾಮಣ್ಣ ಗೌಡ (87ವ) ರವರು ಅಲ್ಪಕಾಲದ ಅಸೌಖ್ಯದಿಂದ ನ.6 ರಂದು ನಿಧನರಾಗಿದ್ದಾರೆ. ಇವರು ನಾಟಿ ವೈದ್ಯರಾಗಿ ಹೆಸರುವಾಸಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ಪತ್ನಿ...
ಉಜಿರೆ: ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟವು ನ.5ರಂದು ಡಾ. ಜಿ. ಶಂಕರ್ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿಯಲ್ಲಿ ನಡೆಯಿತು. ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನದೊಂದಿಗೆ ‘ಕೊಳಕೆ...
ಬೆಳ್ತಂಗಡಿ:ಕರಿಮಣೇಲು ಗ್ರಾಮದ ದರ್ಖಾಸು ಮನೆಯ ಸೇಸಪ್ಪ ನಾಯ್ಕ ಎಂಬುವರ ಪುತ್ರಿ ಸಂಧ್ಯಾ (22) ಎಂಬವರು ಕಾಣೆಯಾದ ಕುರಿತು ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .ಸಂಧ್ಯಾ ಅವರು ನ.4ರಂದು ಮನೆಯಿಂದ ಕೆಲಸಕ್ಕೆ ಹೋದವರು ಸಂಜೆ...
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸ್ಥಾಪಕ ಸದಸ್ಯರು, ಸಂಘ ಮತ್ತು ವಾಣಿ ಶಿಕ್ಷಣ ಸಂಸ್ಥೆಗಳ ಪ್ರಗತಿಗೆ ಅಪಾರ ಕೊಡುಗೆ ನೀಡಿದ ನಿವೃತ್ತ ಶಿಕ್ಷಕ ದಿ| ದೇವಪ್ಪ ಗೌಡ...
ಅಳದಂಗಡಿ: ಇಲ್ಲಿಯ ಕೆದ್ದು ನಿವಾಸಿ ಬೆಳ್ತಂಗಡಿ ತ್ರಿ ಸ್ಟಾರ್ ವೈನ್ ಶಾಪ್ ಬಳಿ ಬೀಡ ಅಂಗಡಿ ನಡೆಸುತ್ತಿದ್ದ ಸತೀಶ್ ಪೂಜಾರಿ (48ವ) ರವರು ಅಸೌಖ್ಯದಿಂದ ನ.4ರಂದು ನಿಧನರಾದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು...
ಮೂಡುಬಿದಿರೆಯ ಎಕ್ಸಲೆಂಟ್ ವಿದ್ಯಾಸಂಸ್ಥೆಯ ಕಾರ್‍ಯದರ್ಶಿ ಶ್ರೀಮತಿ ರಶ್ಮಿತಾ ಜೈನ್ ಅವರಿಗೆ 2024 ನೆಯ ಸಾಲಿನ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಾಪ್ತವಾಗಿದೆ. ಸಾಮಾಜಿಕ, ಸಾಂಸ್ಕೃತಿಕ, ಪರಿಸರ ಹಾಗೂ ಮುಖ್ಯವಾಗಿ ಶಿಕ್ಷಣ ಕ್ಷೇತ್ರಕ್ಕೆ ಅವರು ಸಲ್ಲಿಸಿದ ಅನುಪಮ...
ಬೆಳ್ತಂಗಡಿ : ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೋನಾಲ್ಡ್ ಲೋಬೊ, ಉಪಾಧ್ಯಕ್ಷ ಶಶಿಧರ್ ಪೈ, ಕಾರ್ಯದರ್ಶಿ ಲಾನ್ಸಿ ಪಿರೇರ, ಕಾರ್ಯಕಾರಿ ಸಮಿತಿ ಸದಸ್ಯರಾದ ವಿನ್ಸೆಂಟ್ ಡಿಸೋಜಾ, ಶೀತಲ್ ಜೈನ್ , ಅಶೋಕ್ ಶೆಟ್ಟಿ ಹಾಗೂ...
ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನ.5ರಂದು ಮೃತಪಟ್ಟಿದ್ದಾರೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ ಶ್ರೀಮತಿ ಗ್ರೇಸಿ...
ಮುಂಡಾಜೆ: ಇಲ್ಲಿಯ ಚಾಮುಂಡಿನಗರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಅದೇ ರೀತಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಒಟ್ಟು ಕಾರ್ಯಕ್ರಮಗಳ ಬಗ್ಗೆ ಚರ್ಚೆ ಹಾಗೂ...