24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜಾಂಡೀಸ್ ಉಲ್ಬಣಗೊಂಡು ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಸುಧೀಶ್ ಹೆಗ್ಡೆ ನಿಧನ

Suddi Udaya
ಶಿರ್ಲಾಲು: ಕೇಳ್ಕರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ನಿಕಟಪೂರ್ವಾಧ್ಯಕ್ಷರು, ಕರಂಬಾರು ಗುತ್ತು ಸುಧೀಶ್ ಹೆಗ್ಡೆ (48ವ) ಜಾಂಡೀಸ್ ನಿಂದ ನ. 4 ರಂದು ಮೂಡಬಿದ್ರೆಯ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾದರು. ಸುಧೀಶ್ ಹೆಗ್ಡೆಯವರು ಜಾಂಡೀಸ್...
ನಿಧನ

ಶ್ರೀಮತಿ ವಾರಿಜ ಬಟ್ಟೆಮಾರು,ನಾಳ ನಿಧನ

Suddi Udaya
ನಾಳ : ನ್ಯಾಯತರ್ಪು ಗ್ರಾಮದ ನಿವಾಸಿ ಶ್ರೀಮತಿ ವಾರಿಜ (60 ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ನ.4 ರಂದು ಸ್ವ ಗೃಹದಲ್ಲಿ ನಿಧನರಾದರು. ಮೃತರು ಪತಿ ನಾಳದಲ್ಲಿ ಹೋಟೆಲ್ ನಡೆಸುತ್ತಿರುವ ಅಣ್ಣಿ ಗೌಡ (ಕ್ಯಾಂಟಿನ್) ಪುತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ನ.7: ಅಡಿಕೆ ಬೆಳೆ ಮತ್ತು ಕಾಳು ಮೆಣಸು ಬೆಳೆಗಳ ಆಧುನಿಕ ಬೇಸಾಯ ಕ್ರಮದ ಕುರಿತು ಕೃಷಿಕರಿಗೆ ತರಬೇತಿ ಕಾರ್ಯಕ್ರಮ

Suddi Udaya
ಪದ್ಮುಂಜ : ಕೃಷಿಕರ ಬದುಕಿಗೆ ಆಧಾರ ಆಗಿರುವ ಅಡಿಕೆ ಕೃಷಿಗೆ ಎಲೆ ಚುಕ್ಕೆ ರೋಗ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನವೆಂಬರ್ 07 ಬೆಳಗ್ಗೆ 10.30 ಕ್ಕೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಲಾಯಿಲ: ಕರ್ನಾಟಕ ರಾಜ್ಯೋತ್ಸವ ಆಚರಣೆಯ ಅಂಗವಾಗಿ ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ದಯಾ ವಿಶೇಷ ಶಾಲೆ, ಲಾಯಿಲಾ, ಬೆಳ್ತಂಗಡಿ ಇದರ ವಿಶೇಷ ಚೇತನ ಮಕ್ಕಳ ಪರ ನಿಸ್ವಾರ್ಥ ಸೇವೆಯನ್ನು ಗುರುತಿಸಿ 2024-2025 ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯದ ರೈತರ, ಮಠ ಮಂದಿರಗಳ ಜಾಗದ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲು ಮಾಡಿರುವುದನ್ನು ವಿರೋಧಿಸಿ ಬಿಜೆಪಿ ಮಂಡಲದ ವತಿಯಿಂದ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ರೈತರ, ದಲಿತರ, ಮಠ ದೇವಸ್ಥಾನಗಳ ಆಸ್ತಿಯ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ದಾಖಲಿಸಿ ಆಸ್ತಿ ಕಬಳಿಕೆ ಮಾಡುತ್ತಿರುವ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಎಸ್. ಡಿ. ಎಂ ಅಂತರ್ ಕಾಲೇಜು ಗೂಡುದೀಪ ಸ್ಪರ್ಧೆ

Suddi Udaya
ಉಜಿರೆ: ಎಸ್. ಡಿ. ಎಂ ಪದವಿ ಶಿಕ್ಷಣ ಸಂಸ್ಥೆ ಗಳ ಅಂತರ್ ಕಾಲೇಜು ಗೂಡುದೀಪ ರಚನಾ ಸ್ಪರ್ಧೆಯನ್ನು ಇತ್ತೀಚೆಗೆ ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜು ಉಜಿರೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ 30 ತಂಡಗಳು ಭಾಗವಹಿಸಿದವು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಕಾರು

Suddi Udaya
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಬಂಡೆಕಲ್ಲಿಗೆ ಡಿಕ್ಕಿಯೊಡೆದ ಘಟನೆ ನಡೆದಿದೆ. ಉಜಿರೆಯಿಂದ ಮೂಡಿಗೆರೆಗೆ ಬರುತ್ತಿದ್ದ ಕಾರಿನಲ್ಲಿ ನಾಲ್ವರು ಪ್ರಯಾಣಿಕರಲ್ಲಿ ಓರ್ವ ಮಹಿಳೆಗೆ ಗಂಭೀರ ಗಾಯವಾಗಿದ್ದು, ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya
ಬೆಳ್ತಂಗಡಿ: ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 8ನೇ ಯ ತರಗತಿ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ (shotput) ಸ್ಪರ್ಧೆಯಲ್ಲಿ ತೃತೀಯ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಎಸ್‌ಡಿಪಿಐ ವತಿಯಿಂದ ಗ್ರಾ.ಪಂ. ಉಪಚುನಾವಣೆ ಪೂರ್ವತಯಾರಿ ಸಭೆ

Suddi Udaya
ಬೆಳ್ತಂಗಡಿ : ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಂಬರುವ ಗ್ರಾಮ ಪಂಚಾಯತ್ ಉಪಚುನಾವಣೆ ಪೂರ್ವತಯಾರಿ ಸಭೆಯು ಕ್ಷೇತ್ರಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ನೇತೃತ್ವದಲ್ಲಿ ಭಾನುವಾರ ಪಕ್ಷದ ಕಚೇರಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ಕೊಲ್ಪಾಡಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ನಿಧನ

Suddi Udaya
ಬೆಳಾಲು: ಇಲ್ಲಿಯ ಕೊಲ್ಪಾಡಿ ಆಲಂಗೂರು ನಿವಾಸಿ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ. ಸದಸ್ಯೆ ಶ್ರೀಮತಿ ಟಾಕಮ್ಮ ರವರು ಅಸೌಖ್ಯದಿಂದ ನ.3 ರಂದು ನಿಧನರಾಗಿದ್ದಾರೆ. ಮೃತರು ಪತಿ ಚೆನ್ನಪ್ಪ ಗೌಡ, ಮಕ್ಕಳಾದ ಪ್ರೀತಮ್, ಪ್ರೀತೇಶ್, ಹಾಗೂ ಬಂಧು...
error: Content is protected !!