ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಯಲ್ಲಿ ನ.4 ರಿಂದ 9 ಕೆಪಿಎಸ್ ಶೈಕ್ಷಣಿಕ ಹಬ್ಬ-2024 : 5,500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ : ಶಾಸಕ ಹರೀಶ್
ಬೆಳ್ತಂಗಡಿ : ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢ ಶಾಲಾ ವಿಭಾಗ, ಪ್ರಾಥಮಿಕ ಮತ್ತು ಕಾಲೇಜಿನ ನೇತೃತ್ವದಲ್ಲಿ ಊರವರ ಹಾಗೂ ದಾನಿಗಳ ಸಹಕಾರದೊಂದಿಗೆ ನ. 4 ರಿಂದ ನ.9 ವರೆಗೆ ಕೆಪಿಎಸ್ ಶೈಕ್ಷಣಿಕ ಹಬ್ಬ-...
