24.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿ

ಭಾರೀ ಮಳೆ ಕಕ್ಕಿಂಜೆಯಲ್ಲಿ ಕುಸಿದು ಬಿದ್ದ ಮನೆ

Suddi Udaya
ಬೆಳ್ತಂಗಡಿ; ತಾಲೂಕಿನಲ್ಲಿ ಗುರುವಾರ ಸಂಜೆಯ ವೇಳೆ ಭಾರೀ ಮಳೆ ಸುರಿದಿದ್ದು ಕಕ್ಕಿಂಜೆಯಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಕಕ್ಕಿ‌ಂಜೆ ಗಾಂಧೀನಗರ ನಿವಾಸಿ ಸಾರಮ್ಮ ಎಂಬವರ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿದು ಬಿದ್ದಿದೆ.ಮನೆ ಕುಸಿದ ವೇಳೆ...
ಸಾಧಕರು

ತಾಲೂಕಿನ ನಾಲ್ವರು ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Suddi Udaya
ಬೆಳ್ತಂಗಡಿ : ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಿಗುವ 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಲ್ಕು ಮಂದಿ ಸಾಧಕರು ಹಾಗೂ ಎರಡು ಸೇವಾ ಸಂಸ್ಥೆಗಳು ಪಾತ್ರವಾಗಿದೆ.ಜನಪದ ಕಲಾ ಕ್ಷೇತ್ರದಲ್ಲಿ ಉದಯ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya
ಬೆಳ್ತಂಗಡಿ:ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯು ಕಳೆದ 45 ವರುಷಗಳಿಂದ ಸಾಮಾಜಿಕ,ಧಾರ್ಮಿಕ, ಶೈಕ್ಷಣಿಕ, ಕ್ರೀಡಾ, ಸಾಂಸ್ಕೃತಿಕ, ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಮಾಜಮುಖಿ ಸಾಧನೆಯನ್ನು ಗುರುತಿಸಿ ಈ ಬಾರಿಯ ಜಿಲ್ಲಾ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya
ಕೊಕ್ಕಡ: ವಿಶ್ವಹಿಂದೂ ಪರಿಷತ್ ಭಜರಂಗದಳ ಮತ್ತು ಶ್ರದ್ದಾ ಗೆಳೆಯರ ಬಳಗ ಉಪ್ಪಾರಪಳಿಕೆ ಇದರ ಜಂಟಿ ಆಶ್ರಯದಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ ವು ಭಗವಧ್ವಜ ಕಟ್ಟೆ, ಉಪ್ಪಾರಪಳಿಕೆ ಜಂಕ್ಷನ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ದೇಶದಲ್ಲಿ ಹೊಸ ಇತಿಹಾಸ ಸೃಷ್ಟಿ ಹಾಗೂ ದೇಶದ ಆರ್ಥಿಕತೆ ಸುಧಾರಣೆಯಾಗುವಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಕಾರಣ. ಇಂದಿರಾ ಗಾಂಧಿ ನಾಲ್ಕು ದಶಕಗಳ ಹಿಂದೆ ಜಾರಿಗೆ ತಂದ ಯೋಜನೆಗಳಿಂದ ಇಂದಿಗೂ ಈ ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು: ಎರ್ಮಾಳ್ ಪಲ್ಕೆಯಲ್ಲಿ ಮಗುಚಿಬಿದ್ದ ಹಾಲಿನ ಟ್ಯಾಂಕರ್

Suddi Udaya
ಮಿತ್ತಬಾಗಿಲು: ಕುಕ್ಕಾವು ಎರ್ಮಾಳ್ ಪಲ್ಕೆ ಎಂಬಲ್ಲಿ ಹಾಲಿನ ಟ್ಯಾಂಕರ್ ಮಗುಚಿಬಿದ್ದ ಘಟನೆ ಅ.31 ರಂದು ನಡೆದಿದೆ. ಸಾವಿರಾರು ಲೀಟರ್ ಹಾಲು ಚರಂಡಿ ಸೇರಿದ್ದು, ಲಾರಿ ಚಾಲಕರು ಅದೃಷ್ಟವಶಾತ್ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ವುಮನ್ ಪ್ರಶಸ್ತಿಗೆ ಬೆಳ್ತಂಗಡಿಯ ಫೌಝಿಯಾ ಆಯ್ಕೆ

Suddi Udaya
ಬೆಳ್ತಂಗಡಿ: ಕವಿತಾ ಮೀಡಿಯಾ ಸೋರ್ಸ್ ಹೈಬ್ರಿಡ್ ಅನ್ಯೂಸ್ ಕನ್ನಡ ಸುದ್ದಿ ವಾಹಿನಿ ನೀಡುವ ಪ್ರಶಸ್ತಿಗೆ ಕು.ಫೌಝಿಯಾ ಬೆಳ್ತಂಗಡಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ನ.3ರಂದು ನಡೆಯುವ ಕರುನಾಡ ಸಾಧಕರು ಕಲಾ ಪ್ರತಿಭೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಐದನೇ ವರ್ಷದ ದೀಪಾವಳಿ ದೋಸೆ ಹಬ್ಬ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಶಾಸಕ ಹರೀಶ್ ಪೂಂಜರವರ ಮುಂದಾಳತ್ವದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಐದನೇ ವರ್ಷದ ದೋಸೆ ಹಬ್ಬ ಕಾರ್ಯಕ್ರಮಕ್ಕೆ ಇಂದು(ಅ.31) ಚಾಲನೆ ನೀಡಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಎಬಿವಿಪಿ ವತಿಯಿಂದ ಬೃಹತ್ ವಿಜಯ ಯಾತ್ರೆ

Suddi Udaya
ಉಜಿರೆ: ಸರ್ವ ಕಾಲೇಜು ಚುನಾವಣೆಯಲ್ಲಿ ಮಂಗಳೂರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೆ ನಡೆದ ಚುನಾವಣೆಯಲ್ಲಿ ಮಂಗಳೂರು ಜಿಲ್ಲಾ ಉಪಾಧ್ಯಕ್ಷರಾಗಿ ಪ್ರದ್ಯುಣ್ ಹೆಬ್ಬಾರ್, ಸರ್ವ ಕಾಲೇಜು ಪಿಜಿ ವಲಯ ಅಧ್ಯಕ್ಷರಾಗಿ ಶ್ರೇಯಸ್ ಶೆಟ್ಟಿ, ಪುತ್ತೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಾಲ್ಲೂಕು ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಮಡಂತ್ಯಾರು: ತಾಲ್ಲೂಕು ಮಟ್ಟದ ಕ್ರೀಡಾಕೂಟವು ಸರಕಾರಿ ಉನ್ನತ್ತೀಕರಿಸಿದ ಶಾಲೆ ಬಳೆಂಜದಲ್ಲಿ ಅಕ್ಟೋಬರ್ 26 ಮತ್ತು 28ರಂದು ನಡೆಯಿತು. ಈ ಕ್ರೀಡಾಕೂಟದಲ್ಲಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯಾದ ರೋಯಲ್ ಮೊರಾಸ್...
error: Content is protected !!