ವಲಯ ಮಟ್ಟದ ಕ್ರೀಡಾಕೂಟ: ಅಳದಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
ನಾರಾವಿ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ಅಳದಂಗಡಿಯ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ನಿತೇಶ್ 10ನೇ ತರಗತಿ 100 ಮೀಟರ್ ತೃತೀಯ ಮತ್ತು 400 ಮೀಟರ್ ತೃತೀಯ....
