23.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya
ಉಜಿರೆ: ಕಳೆದ 35 ವರ್ಷಗಳಿಂದ ಉಜಿರೆ ಸಂತೆಕಟ್ಟೆಯಲ್ಲಿ ಕಾರ್ಯಚರಿಸುತ್ತಿರುವ ಉದಯ ಚಿಕನ್ ಇದರ ನವೀಕೃತ ಕಟ್ಟಡದ ಉದ್ಘಾಟನೆ ಹಾಗೂ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಇದರ ಶುಭಾರಂಭವು ಅ. 30...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಕ್ಕಾಡಿಗೋಳಿ: ವೀರ ವಿಕ್ರಮ ಜೋಡುಕರೆ ಬಯಲು ಕಂಬಳದ “ಕರೆ” ಮುಹೂರ್ತ

Suddi Udaya
ಹೊಕ್ಕಾಡಿಗೋಳಿ: ಇತಿಹಾಸ ಪ್ರಸಿದ್ಧ ವೀರ ವಿಕ್ರಮ ಜೋಡುಕರೆ ಬಯಲು ಕಂಬಳ ಹೊಕ್ಕಾಡಿಗೋಳಿ ಇದರ “ಕರೆ”ಮುಹೂರ್ತವು ಅ.30 ರಂದು ಪೂಂಜ ಶ್ರೀಪಂಚದುರ್ಗಾಪರಮೇಶ್ವರಿ ಅಮ್ಮನವರ, ಮೂಜುಲ್ನಾಯ, ಕೊಡಮಣಿತ್ತಾಯ ಹಾಗೂ ಸ್ಥಳ ಸಾನಿಧ್ಯದ ದೈವದ ಆಶೀರ್ವಾದದಿಂದ ನೆರವೇರಿತು. ಕಂಬಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯದಲ್ಲಿ ದೀಪಾವಳಿ ಸಂಭ್ರಮ: ವಜ್ರಾಭರಣ ಖರೀದಿಗೆ ಕಾರು ಗೆಲ್ಲುವ ಅವಕಾಶ- ಗ್ರಾಹಕರಿಗೆ ವಿಶೇಷ ಕೊಡುಗೆ

Suddi Udaya
ಪುತ್ತೂರು: ನವೀನತೆ ಹಾಗೂ ಪರಿಶುದ್ಧತೆಯ ಆಭರಣಗಳ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 20ಸಾವಿರಕ್ಕೆ ಮೇಲ್ಪಟ್ಟ ವಜ್ರಾಭರಣದ ಖರೀದಿಗೆ ಕಾರು ಗೆಲ್ಲುವ ಅವಕಾಶವನ್ನು ಗ್ರಾಹಕರಿಗೆ ಮಾಡಿಕೊಟ್ಟಿದೆ. ಚಿನ್ನಕೊಳ್ಳುವ ಪ್ರತಿಯೊಬ್ಬರಿಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
ಉಜಿರೆ: ದೇಶದ ಪ್ರತಿಷ್ಠಿತ ಯುಜಿಸಿಯು ನ್ಯಾಕ್ ಸಂಸ್ಥೆ ಮೂಲಕ ನಡೆಸುವ ಗುಣಮಟ್ಟ ಪರೀಕ್ಷೆಯಲ್ಲಿ ಸತತ ನಾಲ್ಕು ಬಾರಿ ಎ++ ಮಾನ್ಯತೆಯೊಂದಿಗೆ ರಾಜ್ಯದ, ದೇಶದ ಹಲವು ಪ್ರಶಸ್ತಿ, ಗೌರವಕ್ಕೆ ಭಾಜನವಾಗಿರುವ ಉಜಿರೆಯ ಎಸ್‌ಡಿಎಂ ಕಾಲೇಜಿಗೆ ಇನ್ನೆರಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya
ಮಂಗಳೂರು : ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ಕರ್ನಾಟಕ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು...
Uncategorized

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya
ಬೆಳ್ತಂಗಡಿ :ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ನೂತನ ಪ್ರಾಂಶುಪಾಲರಾಗಿ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊಫೆಸರ್ ಸುರೇಶ್ ವಿ ಇವರು ಇಂದು ಅಧಿಕಾರ ವಹಿಸಿಕೊಂಡರು. ಶ್ರೀಯುತರು ಮೂರು ದಶಕಗಳಿಗೂ ಹೆಚ್ಚು ಬೋಧನಾ...
Uncategorized

ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
ಬೆಳ್ತಂಗಡಿ :ಸಂತ ತೆರೇಸಾ ಪ್ರೌಢಶಾಲೆ ಬೆಳ್ತಂಗಡಿ ಯಲ್ಲಿ ಕಾನೂನು ಸೇವೆಗಳ ಪ್ರಾಧಿಕಾರ ಬೆಳ್ತಂಗಡಿ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅ 29ರಂದು ನಡೆಯಿತು.ಕಾರ್ಯಕ್ರಮವನ್ನು ಬೆಳ್ತಂಗಡಿ ಪ್ರಧಾನ ಸಿವಿಲ್...
ಸರ್ಕಾರಿ ಇಲಾಖಾ ಸುದ್ದಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಶೃಂಗಾರಗೊಂಡ ಬೆಳ್ತಂಗಡಿ ತಾಲೂಕಿನ ಸರಕಾರಿ ಕಚೇರಿಗಳು

Suddi Udaya
ಬೆಳ್ತಂಗಡಿ ತಾ. ಪಂ. ಕಟ್ಟಡ, ಆಡಳಿತ ಸೌಧ ಬೆಳ್ತಂಗಡಿ ನಗರ ಪಂಚಾಯತ್ ಬೆಳ್ತಂಗಡಿ ಲೋಕೋಪಯೋಗಿ ಇಲಾಖೆ ಕಚೇರಿ. ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಶೃಂಗಾರಗೊಂಡ ಬೆಳ್ತಂಗಡಿ ತಾ. ಪಂ. ಕಟ್ಟಡ, ನಗರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya
ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ಬೆಳ್ತಂಗಡಿ ತಾಲೂಕು ಬಿಜೆಪಿ ಯುವ ಮೋರ್ಚಾ ವತಿಯಿಂದ ಅಕ್ಟೋಬರ್ 31 ನೇ ಗುರುವಾರದಂದು 5ನೇ ವರ್ಷದ ದೀಪಾವಳಿ ದೋಸೆಹಬ್ಬ-2024 ಹಾಗೂ ಗೋ ಪೂಜಾ ಉತ್ಸವ ಬೆಳ್ತಂಗಡಿ ಬಸ್...
ಪ್ರಮುಖ ಸುದ್ದಿ

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವದಲ್ಲಿ ಗ್ರಾಮ ವಾಸ್ತವ್ಯ ಮಾಡಲಾಗಿರುವ ಕುತ್ಲೂರು ಉನ್ನತಿಕರಿಸೀದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ...
error: Content is protected !!