ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ
ಬೆಳ್ತಂಗಡಿ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಲ್ ಬುಲ್ ದಳವು ಪ್ರಾರಂಭಗೊಂಡಿತು. ಬೆಳ್ತಂಗಡಿ ಭಾರತ್ ಸ್ಕೌಟ್ ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳಾ ದಳವನ್ನು ಉದ್ಘಾಟಿಸಿದರು. ಸ್ಥಳೀಯ ಸಂಸ್ಥೆಯ ಪದಾಧಿಕಾರಿ...
