23.3 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
ಬೆಳ್ತಂಗಡಿ: ಟಿವಿಎಸ್ ದ್ವಿಚಕ್ರ ವಾಹನಗಳ ಅಧಿಕೃತ ಡೀಲರ್, ಬೆಳ್ತಂಗಡಿ ಸಂತೆಕಟ್ಟೆ ಬಳಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಪ್ರಸಿದ್ದ ಲೋಬೊ ಮೋಟಾರ್‌ನಲ್ಲಿ ಮತ್ತು ಮಡಂತ್ಯಾರು ಕಾಲೇಜು ರಸ್ತೆ ಸೋಜಾ ಕಾಂಪ್ಲೆಕ್ಸ್‌ನಲ್ಲಿರುವ ಲೋಬೊ ಮೋಟಾರ್ಸ್‌ನಲ್ಲಿ ಟಿವಿಎಸ್ ಕಂಪೆನಿಯ ಅತ್ಯಾಧುನಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಇರ್ಫಾನ್ ಅಸೌಖ್ಯದಿಂದ ನಿಧನ

Suddi Udaya
ಚಾರ್ಮಾಡಿ: ಇಲ್ಲಿಯ ನೀರಳತೆ ನಿವಾಸಿ ಅವಿವಾಹಿತ ಇರ್ಫಾನ್ (32ವ) ರವರು ಅನಾರೋಗ್ಯದಿಂದ ಅ.24 ರಂದು ನಿಧನರಾಗಿದ್ದಾರೆ. ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರು ತಂದೆ, ತಾಯಿ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ಆಹಾರ ತಯಾರಿಸುವಾಗ ಯಾವ ರೀತಿಯ ಸುವಾಸನೆಯನ್ನು ಸೂಸುವಂತೆ ನಿಮ್ಮ ಮುಂದಿನ ಸ್ವ ಉದ್ಯೋಗ ಸಹ ಸುತ್ತಮುತ್ತಲಿನ ಪರಿಸರದ ಯುವಜನರಿಗೆ ಉದ್ಯೋಗ ನೀಡುವುದರ ಮೂಲಕ ಸುವಾಸನೆ ನೀಡುವಂತೆ ಆಗಲಿ, ವ್ಯವಹಾರದಲ್ಲಿ ಲಾಭ-ನಷ್ಟವನ್ನು ಸಮಾನವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya
ಬೆಳ್ತoಗಡಿ: ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ|| ವೀರೇoದ್ರ ಹೆಗ್ಗಡೆ ಅವರನ್ನು ಅಭಿನoದಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ರಾಜ್ಯಪಾಲರ ಡೈರೆಕ್ಟರಿಯನ್ನು ಹಸ್ತಾಂತರಿಸಲಾಯಿತು.ಅಧ್ಯಕ್ಷರಾದ ದೇವದಾಸ್ ಶೆಟ್ಟಿ , ಕಾರ್ಯದರ್ಶಿ ಕಿರಣ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಮಳೆಗೆ ಅರಸಿನಮಕ್ಕಿಯ ಕಾನದಲ್ಲಿ ಗುಡ್ಡದಿಂದ ರಭಸವಾಗಿ ಬಂದ ನೀರಿನಿಂದ ಮನೆಗೆ ಹಾನಿ

Suddi Udaya
ಅರಸಿನಮಕ್ಕಿ :ಅ. 24ರಂದು ಸಂಜೆ ಸುರಿದ ಭಾರಿ ಮಳೆಗೆ ಅರಸಿನಮಕ್ಕಿಯ ಕಾನ ಎಂಬಲ್ಲಿ ಹತ್ತಿರದ ಗುಡ್ಡದಿಂದ ಬಂದ ನೀರು ತೋಡಿಗೆ ಬಂದು ಅಲ್ಲಿಂದ ರಸ್ತೆಗೆ ಅಪಾರ ಪ್ರಮಾಣದ ನೀರು ನುಗ್ಗಿದ್ದ ಪರಿಣಾಮ ಜಾನಕಿ ಎಂಬವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಶ್ರೀ ಕ್ಷೇತ್ರದಲ್ಲಿ ಅ.24ರಂದು ಜರುಗಿತು. ಬೆಳಿಗ್ಗೆ ಊರ, ಪರವೂರ ಗಣ್ಯರು, ಕ್ಷೇತ್ರದ ಮುಖ್ಯಸ್ಥರು, ನೌಕರರು, ಸಂಘ,...
Uncategorized

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ನಿಡ್ಲೆ, ಪೆರ್ಲ, ಕೊಕ್ಕಡ ವಲಯ ಮಟ್ಟದ ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ಅ.22 ರಂದು ನೆರವೇರಿತು. ಕಾರ್ಯಕ್ರಮದಲ್ಲಿ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ಛದ್ಮವೇಷ ಸ್ಫರ್ಧೆ

Suddi Udaya
ಧರ್ಮಸ್ಥಳ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ ಪ್ರಯುಕ್ತ ನಡೆದ ಛದ್ಮವೇಷ ಸ್ಫರ್ಧೆಯಲ್ಲಿ ಪ್ರಾಥಮಿಕ ಶಾಲಾ ವಿಭಾಗದಲ್ಲಿ ತೃಷಿಕಾ ಡಿ. ಬಳಗ : ಪ್ರಥಮ, ಅವಿಷ್ಖಾರ್ ಶೆಟ್ಟಿ :...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಹಿಳೆಯರ ಬಗ್ಗೆ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅವಹೇಳನಕಾರಿ ಹೇಳಿಕೆ ಖಂಡನೀಯ : ಸುಧೀರ್ ಆರ್ ಸುವರ್ಣ

Suddi Udaya
ಬೆಳ್ತಂಗಡಿ: ಸಾಮಾಜಿಕ ಜಾಲತಾಣದಲ್ಲಿಹಿಂದುಳಿದ ವರ್ಗದ ಹಿಂದೂ ಸಮುದಾಯದ ಮಹಿಳೆಯರನ್ನು ಅಸಹ್ಯವಾಗಿ ಅವಹೇಳನಕಾರಿಯಾಗಿ ಹೀಯಾಳಿಸಿದ ಅರಣ್ಯಾಧಿಕಾರಿ ಸಂಜೀವ್ ಪೂಜಾರಿ ಕಾಣಿಯೂರು ರವರ ವರ್ತನೆ ಖಂಡನಿಯವೆಂದು ಬೆಳ್ತಂಗಡಿ ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಸುಧೀರ್ ಆರ್ ಸುವರ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ: ಪಿಲತ್ತಡಿ ನಿವಾಸಿ ಪುಪ್ಪರಾಜ್ ಭಾರತೀಯ ಭೂಸೇನೆಗೆ ಆಯ್ಕೆ

Suddi Udaya
ಕಳೆಂಜ: ಇಲ್ಲಿಯ ಪಿಲತ್ತಡಿ ಪುಪ್ಪರಾಜ್ ರವರು 2024ನೇ ಸಾಲಿನ ಅಗ್ನಿವೀರ್ ನೇಮಕಾತಿಯಲ್ಲಿ ಭಾರತೀಯ ಭೂಸೇನೆಗೆ ಆಯ್ಕೆಯಾಗಿದ್ದಾರೆ. ಎಸ್.ಎಸ್.ಎಲ್.ಸಿ ಯನ್ನು ಶಾಲೆತ್ತಡ್ಕ ಉನ್ನತೀಕರಿಸಿದ ಹಿ.ಪ್ರಾ. ಶಾಲೆಯಲ್ಲಿ , ಪಿಯುಸಿ ಗುರುದೇವ ಕಾಲೇಜಿನಲ್ಲಿ ಹಾಗೂ ಪ್ರಸನ್ನ ಇಂಜಿನಿಯರಿಂಗ್...
error: Content is protected !!