23.3 C
ಪುತ್ತೂರು, ಬೆಳ್ತಂಗಡಿ
October 10, 2026
Uncategorized

ಬೆದ್ರಬೆಟ್ಟು ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಸ್ಪೆಕ್ಟ್ರಾ-2024” ವಿಜ್ಞಾನ ಮಾದರಿ ವಸ್ತು ಪ್ರದರ್ಶನ

Suddi Udaya
ಬಂಗಾಡಿ: ಮರಿಯಾ0ಬಿಕಾ ಆಂಗ್ಲ ಮಾಧ್ಯಮ ಶಾಲೆ ಬೆದ್ರಬೆಟ್ಟುವಿನಲ್ಲಿ ವಿಜ್ಞಾನ ಮಾದರಿ ವಸ್ತು ಪ್ರದರ್ಶನ “ಸ್ಪೆಕ್ಟ್ರಾ-2024” ನ್ನು ಅ. 23 ರಂದು ಹಮ್ಮಿಕೊಳ್ಳಲಾಯಿತು. ವಿಜ್ಞಾನ ಮಾದರಿ ವಸ್ತು ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ ಕ್ರೀಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉತ್ತರಾಖಂಡ ಸುರಖಂಡ ಶಕ್ತಿ ಪೀಠಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಭೇಟಿ

Suddi Udaya
ಉತ್ತರಾಖಂಡ ರಾಜ್ಯದ ಮಸೂರಿಯ ಬಳಿ ಇರುವ ಸುರಖಂಡ ಶಕ್ತಿ ಪೀಠ ಕ್ಕೆ ಶ್ರೀ ರಾಮಕ್ಷೇತ್ರ ಮಹಾ ಸಂಸ್ಥಾನದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ತಮ್ಮ ಪರಿವಾರ ದೊಂದಿಗೆ ಭೇಟಿ ನೀಡಿ ದೇವರ ದರ್ಶನ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ನಿಡ್ಲೆ,ಪೆರ್ಲ, ಕೊಕ್ಕಡ ವಲಯ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ರತ್ನವರ್ಮ ಜೈನರವರು ದೀಪ ಪ್ರಜ್ವಲನೆ ಮಾಡುವುದರ...
Uncategorized

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ ಕಾರ್ಯಗಾರ

Suddi Udaya
ತಣ್ಣೀರುಪಂತ ಗ್ರಾಮ ಪಂಚಾಯತಿಯ ಸಭಾಭವನದಲ್ಲಿ ತಾಲೂಕು ಪಂಚಾಯತ್ ಬೆಳ್ತಂಗಡಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗೆ ನರೇಗಾ ಯೋಜನೆಯ ಮಾಹಿತಿ...
Uncategorized

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya
ಬೆಳ್ತoಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ದ ಕ ಉಡುಪಿ ಜಿಲ್ಲೆ ಬೆಳ್ತoಗಡಿ ವಲಯದ ವತಿಯಿoದ ಪಟ್ಟಾಭಿಷೇಕ ವರ್ಧoತಿ ಪ್ರಯುಕ್ತ ಧರ್ಮಧಿಕಾರಿ ಡಾ!! ವೀರೇoದ್ರ ಹೆಗ್ಗಡೆ ಅವರನ್ನು ಅ 22 ಅಭಿನoದಿಸಲಾಯಿತು ಈ ಸoದರ್ಭದಲ್ಲಿ...
Uncategorized

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ. 16ರಂದು ಅಪರಿಚಿತ ವ್ಯಕ್ತಿ ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು ಅ: 23ರಂದು ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya
ಬೈಂದೂರು: ಸೇವಾಭಾರತಿ ಕನ್ಯಾಡಿಯು ಕಳೆದ 6 ಜಿಲ್ಲೆಗಳ ವ್ಯಾಪ್ತಿಗಳಲ್ಲಿ 700ಕ್ಕೂ ಹೆಚ್ಚು ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನವನ್ನು ನೀಡುತ್ತಾ ಬಂದಿದ್ದು. ಇದರಲ್ಲಿ 100 ಕ್ಕೂ ಹೆಚ್ಚು ಮಂದಿ ಒತ್ತಡಗಾಯದಿಂದ ಬಳಲುತ್ತಿದ್ದು ಇದರ ನಿರ್ವಹಣೆಯನ್ನು ಮಾಡುವುದು...
Uncategorized

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವದ ಶುಭ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆ ವತಿಯಿಂದ ಅವರನ್ನು ಹೂ ಹಾರ ಹಾಕಿ ಗೌರವಿಸಲಾಯಿತು. ಸುದ್ದಿ ಉದಯ ಪತ್ರಿಕೆ...
Uncategorized

ವಿಧಾನ ಪರಿಷತ್‌ನ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಭಾರಿ ಮತಗಳ ಅಂತರದಿಂದ ಗೆಲುವು

Suddi Udaya
ಬೆಳ್ತಂಗಡಿ: ದ.ಕ ಹಾಗೂ ಉಡುಪಿ ಜಿಲ್ಲೆಯನ್ನು ಒಳಗೊಂಡ ದಕ್ಷಿಣ ಕನ್ನಡ ಜಿಲ್ಲಾ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್‌ನ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಪುತ್ತೂರು ಅತ್ಯಧಿಕ ಮತಗಳನ್ನು ಪಡೆದು ವಿಜಯಶಾಲಿಯಾಗಿದ್ದಾರೆ. ಅ.24 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರುನಲ್ಲಿ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಶುಭಾರಂಭ

Suddi Udaya
ವೇಣೂರು : ಇಲ್ಲಿಯ ಶ್ರೀ ಕುಂಭಶ್ರೀ ಕಟ್ಟಡದಲ್ಲಿ ಪ್ರವೀಣ್ ಭಂಡಾರಿ ಮಾಲಕತ್ವದ ಶ್ರೀ ಸಾಯಿ ಗಿಫ್ಟ್ &ಟಾಯ್ಸ್ ಸೆಂಟರ್ ಮಳಿಗೆಯನ್ನು ಡೆಂಜೋಳಿ ಶ್ರೀ ಸದಾಶಿವ ದೇವಸ್ಥಾನದ ಅರ್ಚಕರು ಉದಯ ಮಂಜಿತ್ತಾಯ ರವರು ಪೂಜೆಯ ಮೂಲಕ...
error: Content is protected !!