25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅರಸಿನಮಕ್ಕಿ: ಉಡ್ಯೆರೆ ನಿವಾಸಿ ಪೂವಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಉಡ್ಯೆರೆ ನಿವಾಸಿ ಪೂವಪ್ಪ ಗೌಡ (68ವ) ರವರು ಅ.19ರಂದು ಮುಂಜಾನೆ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ನೀಲಮ್ಮ, ಪುತ್ರಿ ತಾರಾ, ಪುತ್ರರಾದ ದಯಾನಂದ , ವಸಂತ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya
ಪೆರಾಡಿ ಬದ್ರಿಯಾ ಜುಮ್ಮಾ ಮಸೀದಿಗೊಳಪಟ್ಟ ಜಮಾಅತ್ ನ ನೂತನ ಖಾಝಿಯಾಗಿ ಜಿಲ್ಲಾ ಖಾಝಿಯಾಗಿರುವ ಶೈಖುನಾ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಅವರು ಅ. 18ರಂದು ಜುಮ್ಮಾ ನಮಾಝ್ ಬಳಿಕ ಮಸೀದಿಯಲ್ಲಿ ನಡೆದ ಖಾಝಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
ಪದ್ಮುಂಜ :ಬಂದಾರು ಗ್ರಾಮದ ಕುಂಟಾಲಪಲ್ಕೆ ಕೊಲ್ಲಿಮಾರ್ ನಿವಾಸಿ ಹರಿಶ್ಚಂದ್ರ ರವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು ಇವರ ವೈದ್ಯಕೀಯ ಚಿಕಿತ್ಸೆಗೆ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಇತ್ತೀಚೆಗೆ ಅವರ ಪತ್ನಿಗೆ ಧನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿದ್ದರಾಮಯ್ಯ ಮಿಸ್ಟರ್ ಕ್ಲೀನ್ ಅಲ್ಲ, ಮಿಸ್ಟರ್ ಕರಪ್ಟ್, 100% ಹಗರಣ ಕಾಂಗ್ರೇಸ್ ಸರಕಾರದ ಸಾಧನೆ: ಬಿಜೆಪಿ ಅಭ್ಯರ್ಥಿಗೆ ಎರಡು ಸಾವಿರ ಮತದ ಅಂತರದ ಗೆಲುವು: ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ

Suddi Udaya
ಬೆಳ್ತಂಗಡಿ: ಮೂಡ ಹಗರಣದ ಮೂಲಕ ರಾಜ್ಯದಲ್ಲಿ ಸಿದ್ದರಾಮಯ್ಯ ಮಿಷ್ಟರ್ ಕ್ಲೀನ್ ಅಲ್ಲ, ಮಿಷ್ಟರ್ ಕರಪ್ಟ್ ಎಂಬುದನ್ನು ದಾಖಲೆ ಸಮೇತ ಬಹಿರಂಗವಾಗಿದೆ. ಅವರು ಅವರಿಗವರೇ ಸರ್ಟಿಫಿಕೇಟ್ ಕೊಟ್ಟುಕೊಳ್ಳುತ್ತಿದ್ದಾರೆ. ಅವರ ವಿಷಯ ಬಂದಾಗ ಲಾಯರ್ ಮಾತ್ರವಲ್ಲ ಜಡ್ಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya
ಬೆಳ್ತಂಗಡಿ : ಚಿಕ್ಕಮಗಳೂರಿನ ಕೊಟ್ಟಿಗೆರೆಯಿಂದ ವಿಟ್ಲ ತಾಲೂಕಿನ ಸಾಲೆತ್ತೂರಿಗೆ ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಹೋರಿ ಮತ್ತು ಒಂದು ಗೋವುವನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸುವ ಮೂಲಕ ಗುರುವಾಯನಕೆರೆ ಹಾಗೂ ವಿಟ್ಲ ತಾಲೂಕಿನ ಹಿಂದೂ ಸಂಘಟನೆಯ ಕಾರ್ಯಕರ್ತರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ದೊಡ್ಡಬಳ್ಳಾಪುರದಲ್ಲಿ ನಡೆದ ಪಿ.ಯು.ಸಿ .ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮೋಹಿತ್ ರವರು ಪ್ರಥಮ ಸ್ಥಾನ ಪಡೆದು ಮಹಾರಾಷ್ಟ್ರದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ....
ನಿಧನ

ಧರ್ಮಸ್ಥಳ ಚಂದ್ರನಾಥ್ ಜೈನ್ ನಿಧನ

Suddi Udaya
ಧರ್ಮಸ್ಥಳ ಕಂಚಿಮಾರು ನಿವಾಸಿ, ಉದ್ಯಮಿ ಚಂದ್ರನಾಥ್ ಜೈನ್ (49 ವ) ರವರು ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದರು. ಚಂದ್ರನಾಥ್ ಜೈನ್ ಅವರು ಧರ್ಮಸ್ಥಳದಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದು ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು. ಮೃತರು...
Uncategorized

ನ.1 ರಿಂದ 3 ರ ವರೆಗೆ ಕಾಶಿಪಟ್ಣದಾರುನ್ನೂರ್ ಎಜುಕೇಶನ್ ಸೆಂಟರ್ ಇದರ ದಶಮಾನೋತ್ಸವ ಸಂಭ್ರಮ: ಧಾರ್ಮಿಕ ಪದವಿ ಪ್ರದಾನ ಸಮಾರಂಭ

Suddi Udaya
ಬೆಳ್ತಂಗಡಿ: ದ. ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿಗೊಳಪಟ್ಟ ಕಾಶಿಪಟ್ಣ ಗ್ರಾಮದಲ್ಲಿ ಕಳೆದ ಹತ್ತು ವರ್ಷಗಳಿಂದ ಧಾರ್ಮಿಕ ಮತ್ತು ಲೌಕಿಕ ವಿದ್ಯಾಭ್ಯಾಸಗಳನ್ನು ಸಮನ್ವಯವಾಗಿ ನೀಡುತ್ತಿರುವ ಕರ್ನಾಟಕದ ಹೆಮ್ಮೆಯ ಸಂಸ್ಥೆ ಶಹೀದ್ ಸಿ.ಎಂ ಅಬ್ದುಲ್ಲ ಮುಸ್ಲಿಯಾರ್ ಫೌಂಡೇಶನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಶಾಸಕ ಹರೀಶ್ ಪೂಂಜರಿಂದ ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಮತ ಪ್ರಚಾರ

Suddi Udaya
ವೇಣೂರು: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಇವರ ಪರವಾಗಿ ಶಾಸಕ ಹರೀಶ್ ಪೂಂಜರವರು ಕುಕ್ಕೇಡಿ, ವೇಣೂರು, ಅಂಡಿಂಜೆ, ಅಳದಂಗಡಿ, ಬಳೆಂಜ ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಇಲ್ಲಿಯ ನೇತ್ರಾವತಿ ನದಿಯ ಸೇತುವೆಯ ಬಳಿ ದೊಂಡೋಲೆ ಕ್ರಾಸ್ ಬಳಿ ಅಪರಿಚಿತ ಮಹಿಳೆಯ ಶವವು ಪತ್ತೆಯಾದ ಘಟನೆ ಅ.18 ರಂದು ಬೆಳಿಗ್ಗೆ ನಡೆದಿದೆ. ಸುಮಾರು 40-45 ವರ್ಷ ಪ್ರಾಯದ ಅಪರಿಚಿತ ಹೆಂಗಸಿನ ಮೃತದೇಹವಾಗಿದ್ದು,,...
error: Content is protected !!