25.2 C
ಪುತ್ತೂರು, ಬೆಳ್ತಂಗಡಿ
October 10, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya
ಬೆಳ್ತಂಗಡಿ : ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ‌ನೂತನ ಬಸ್ ತಂಗುದಾಣ ಉದ್ಘಾಟನೆ ಅ.13 ರಂದು ನಡೆಯಿತು. ಗೇರುಕಟ್ಟೆ ಕಳಿಯ ಸಿ.ಎ.ಬ್ಯಾಂಕ್ ಅಧ್ಯಕ್ಷ ವಸಂತ ಮಜಲು ದೀಪ ಬೆಳಗಿಸಿ ಉದ್ಘಾಟಿಸಿದರು. ಪದ್ಮುಂಜ ಸಿ.ಎ. ಬ್ಯಾಂಕ್ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಆದಿನಾಥ ಬಜಾಜ್ ನಲ್ಲಿ ಆಯುಧ ಪೂಜೆ

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ವಾಣಿ ಕಾಲೇಜಿನ‌ ಮುಂಭಾಗದಲ್ಲಿರುವ ಆದ್ಯ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಆದಿನಾಥ ಬಜಾಜ್ ಶೋರೂಮ್ ನಲ್ಲಿ ನವರಾತ್ರಿ ಹಬ್ಬದ ದಿನದಂದು ಆಯುಧ ಪೂಜೆ, ಲಕ್ಷ್ಮಿ ಪೂಜೆ ನಡೆಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಯುಸಿ ಯಲ್ಲಿ ರಾಜ್ಯಕ್ಕೆ 5ನೇ ಸ್ಥಾನ ಪಡೆದಿದ್ದ ಆಕರ್ಶ್ ಪಿಎಸ್ ಗೆ ಮೈಸೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಐದನೇ ಸ್ಥಾನ ಪಡೆದಿದ್ದ ಧರ್ಮಸ್ಥಳ ಗ್ರಾಮದ ಕನ್ಯಾಡಿಯ ಆಕರ್ಶ್ ಪಿ.ಎಸ್ ಅವರು ರಾಜ್ಯದ ಪ್ರತಿಷ್ಠಿತ ಮೈಸೂರು ಮೆಡಿಕಲ್ ಕಾಲೇಜು ನಲ್ಲಿ ಪ್ರವೇಶ ಪಡೆದಿದ್ದು ಇಂದಿನಿಂದ ತರಗತಿಗಳು ಪ್ರಾರಂಭವಾಗಿರುತ್ತದೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಹಾಗೂ ಟ್ರಸ್ಟಿಗಳ ಬಗ್ಗೆ ಅವಹೇಳನಕಾರಿ ಪೋಸ್ಟ್ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya
ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಹಾಗೂ ಟ್ರಸ್ಟಿಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ನಿಂದನಾತ್ಮಕ ಸಂದೇಶವನ್ನು ರವಾನಿಸಿದ್ದಾರೆ ಎಂದು ಆರೋಪಿಸಿ ವಿಜಯಕುಮಾರ್ ಮಾವಿನಕಟ್ಟೆ ಕೊಯ್ಯುರು ಇವರ ವಿರುದ್ಧ...
Uncategorized

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯಲ್ಲಿ ಶ್ರೀ ಲಕ್ಷ್ಮಿ ಪೂಜೆ ಕೂಪನ್ ಬಿಡುಗಡೆ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ

Suddi Udaya
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿ ಸಂತೆಕಟ್ಟೆಯಲ್ಲಿ ಶೀತಲ್ ಜೈನ್ ಅವರ ಮಾಲಕತ್ವದ ಪವರ್ ಆನ್ ಬ್ಯಾಟರಿ ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದ್ದು ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ. ನವರಾತ್ರಿಯ ವಿಜಯ ದಶಮಿ ಸಂದರ್ಭದಲ್ಲಿ...
Uncategorized

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya
ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ 25,000 ಹೆಚ್ಚಿನ ನಷ್ಟ ಸಂಭವಿಸಿತು.ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಸದಸ್ಯರು ಹಾಗೂ ಪದಾಧಿಕಾರಿಗಳು...
Uncategorized

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪೊಲೀಸ್ ಠಾಣೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯಕ್ಕೆಹಾಜರಾಗದೆ ಸುಮಾರು 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ, 6 ತಿಂಗಳು ಶಿಕ್ಷೆಗೊಳಪಟ್ಟ ಆರೋಪಿಪೂತ್ತೂರು ತಾಲೂಕು ಜಡೇಕಲ್ಲು ಮನೆ ನಿವಾಸಿ ಅಬ್ದುಲ್ ರಹಿಮಾನ್ (50ವ ) ಎಂಬವರನ್ನು...
ಧಾರ್ಮಿಕ

ಹತ್ಯಡ್ಕ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ನೂತನ ದೇವಾಲಯಕ್ಕೆ ಶಿಲಾನ್ಯಾಸ

Suddi Udaya
ಬೆಳ್ತಂಗಡಿ ತಾಲೂಕು ಹತ್ಯಡ್ಕ ಗ್ರಾಮದ ನೆಕ್ಕರಡ್ಕದ ಅಂಬರಕಾಪು ಶ್ರೀ ವಿಠೋಬ ರಕುಮಾಯಿ ಸನ್ನಿಧಿಯಲ್ಲಿ ನೂತನ ದೇಗುಲಕ್ಕೆ ಸೋಮವಾರ ಶಿಲಾನ್ಯಾಸ ಕಾರ್ಯಕ್ರಮ ನಡೆಯಿತು. ನೆಕ್ಕರಡ್ಕದಲ್ಲಿ ನೆಲೆಸಿರುವ ಗೋಖಲೆ- ಹೆಬ್ಬಾರ್ ವಂಶಸ್ಥರು ಸುಮಾರು 300 ವರ್ಷಗಳ ಹಿಂದೆ...
ಸಾಧಕರು

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ (ರಿ) ಬೆಂಗಳೂರು ಕೇಂದ್ರ ಸಂಘದ ಮೈಸೂರು ವಿಭಾಗ ಮಟ್ಟದ ಸಂಘಟನಾ ಕಾರ್ಯದರ್ಶಿಯನ್ನಾಗಿ ರಾಜ್ಯ ಸಂಘದ ಅಧ್ಯಕ್ಷರಾದ ಡಾ. ಎಲ್ ಭಯರಪ್ಪರವರು ಡಾ. ಕೆ. ಜಯಕೀರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಕ್ಕಡ ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಬೃಹತ್ ಪ್ರತಿಭಟನೆ

Suddi Udaya
ಕೊಕ್ಕಡ : ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು. ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ...
error: Content is protected !!