25.2 C
ಪುತ್ತೂರು, ಬೆಳ್ತಂಗಡಿ
October 10, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ. 20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪಇದರ ಆಶ್ರಯದಲ್ಲಿ ನಡೆಯುವ ” ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024 ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಉಜಿರೆ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಉಜಿರೆ ವಲಯ ಹಾಗೂ ಕೇಸರಿ ಗೆಳೆಯರ ಬಳಗ ಕುಂಜರ್ಪ ಇದರ ಆಶ್ರಯದಲ್ಲಿ ಅ.20ರಂದು ಕುಂಜರ್ಪದಲ್ಲಿ ನಡೆಯುವ “ಕೆಸರ್ದ ಕಂಡೊಡು ಕುಸಲ್ದ ಗೊಬ್ಬುಲು” ಸೌಜನ್ಯ ಟ್ರೋಫಿ -2024...
Uncategorized

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya
ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ...
Uncategorized

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಬೇಟಿ

Suddi Udaya
ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ತೆರವು ಗೊಂಡ ಸ್ಥಳೀಯಾಡಳಿತ ಸಂಸ್ಥೆಗಳ ವಿಧಾನ ಪರಿಷತ್ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಉದ್ಯಮಿಗಳಾದ ಶಶಿಧರ್ ಶೆಟ್ಟಿ ನವಶಕ್ತಿ ಬರೋಡ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ತಲೆಮರೆಸಿಕೊಂಡಿದ್ದ ಖತರ್ನಾಕ್ ಕಳ್ಳನ ಹೆಡೆ ಮುರಿ ಕಟ್ಟಿದ ಬೆಳ್ತಂಗಡಿ ಇನ್ಸ್ಪೆಕ್ಟರ್ ಸುಬ್ಬಾಪೂರ್ ಮಠ ತಂಡ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ನ್ಯಾಯಲಯ ಸಿ ಸಿ ನಂಬ್ರ-176/23, 177/23, 543/23, 51/15, ಠಾಣಾ ಅಕ್ರ 127/13, 224/13, 398/13, 402/13 ಕಲಂ 457,380 ಐಪಿಸಿ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವಾರಂಟು ಆಸಾಮಿ ಪಡಂಗಡಿ ಲಾಡಿ...
Uncategorized

ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮ

Suddi Udaya
ತೋಟತ್ತಾಡಿ ಅ:9ಧರ್ಮರಕ್ಷಾ ವೇದಿಕೆ ತೋಟತ್ತಾಡಿ ಆಶ್ರಯದಲ್ಲಿ ಎಂಟನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ ಕಾರ್ಯಕ್ರಮವು ಉಜಿರೆ ವೇದಮೂರ್ತಿ ಶ್ರೀ ವಾದಿರಾಜ ಶಬರಾಯ ಇವರ ನೆತೃತ್ವದಲ್ಲಿ ಶ್ರೀ ನಾರಾಯಣ ಗುರು ಧರ್ಮಪರಿಪಾಲನಾ ಯೋಗಂ (ಎಸ್ಎನ್...
Uncategorized

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya
ಮೊಗ್ರು : ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ ಸಡಗರದಿಂದ ಅ 13ರಂದು ನಡೆಯಿತು.ಮಾತೃ ಮಂಡಳಿಯವರಿಂದ...
ತಾಲೂಕು ಸುದ್ದಿಪ್ರಮುಖ ಸುದ್ದಿಸಂಘ-ಸಂಸ್ಥೆಗಳು

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya
ಬೆಳ್ತಂಗಡಿ : ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಬಂಟರ ಸಂಘ ಬೆಂಗಳೂರು, ಆಳ್ವಾಸ್ ಶಿಕ್ಷಣ...
ನಿಧನ

ಮೂಲತಃ ಸುಯ೯ಗುತ್ತಿನವರಾದ ವಯನಾಡು ನಿವಾಸಿ ಶ್ರೀಮತಿ ಜಯಮ್ಮ ನಿಧನ

Suddi Udaya
ಬೆಳ್ತಂಗಡಿ: ನಡ ಗ್ರಾಮದ ಸುಯ೯ಗುತ್ತು ಪ್ರೊ| ಎಸ್ ಸತೀಶ್ಚಂದ್ರ ಅವರ ಸಹೋದರಿ, ಕೇರಳ ವಯನಾಡು ನಿವಾಸಿ ದಿ. ಜಯಕೃಷ್ಣ ಅವರ ಧಮ೯ಪತ್ನಿಶ್ರೀಮತಿ ಜಯಮ್ಮ (65ವ)ಅವರುಅ.11ರಂದು ನಿಧನರಾದರು. ಮೃತರು ಓವ೯ ಪುತ್ರ, ಓವ೯ ಪುತ್ರಿ ಕುಟುಂಬಸ್ಥರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಧರ್ಮಸ್ಥಳದಲ್ಲಿ ಸೀರೆ ವಿತರಣೆ

Suddi Udaya
ಧರ್ಮಸ್ಥಳ: ನವರಾತ್ರಿ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಅ. 11 ರಂದು ರಾತ್ರಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ದೇವಸ್ಥಾನದಲ್ಲಿ 3026 ಸೀರೆಗಳನ್ನು ಪ್ರಸಾದ ರೂಪದಲ್ಲಿ ವಿತರಿಸಿದರು....
error: Content is protected !!