25.2 C
ಪುತ್ತೂರು, ಬೆಳ್ತಂಗಡಿ
October 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಪು ಹೊಸ ಮಾರಿಗುಡಿ ನವದುರ್ಗ ಲೇಖನ ಯಜ್ಞಕ್ಕೆ ಚಾಲನೆ: ಬೆಳ್ತಂಗಡಿ ಸಮಿತಿಯ ಪ್ರಮುಖರು ಭಾಗಿ

Suddi Udaya
ಮಂಗಳೂರು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ನವದುರ್ಗ ಲೇಖನ ಯಜ್ಞ ಸಮಿತಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ತಾಲೂಕು ಸಮಿತಿಗಳ ಉದ್ಘಾಟನೆ ಹಾಗೂ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು ,ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರು ದಿ.ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya
ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಗುರುದೇವ ಮಠದಲ್ಲಿ ನವರಾತ್ರಿ ಅಂಗವಾಗಿ ವಿಜಯ ದಶಮಿಯಂದು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಆಯುಧ ಪೂಜೆಯು ಅ.12ರಂದು ನಡೆಯಿತು. ಕ್ಷೇತ್ರದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಶಕ್ತಿನಗರದಲ್ಲಿ ರಸ್ತೆಯ ಹೊಂಡ ತಪ್ಪಿಸಲು ಹೋಗಿ ಎರಡು ಕಾರುಗಳ ನಡುವೆ ಅಪಘಾತ

Suddi Udaya
ಗುರುವಾಯನಕೆರೆ: ಇಲ್ಲಿನ ಶಕ್ತಿನಗರದಲ್ಲಿ ಎರಡು ಕಾರುಗಳ ನಡುವೆ ಅಪಘಾತ ನಡೆದ ಘಟನೆ ಇಂದು(ಅ.12) ಬೆಳಿಗ್ಗೆ ನಡೆದಿದೆ. ಗುರುವಾಯನಕೆರೆಯಿಂದ ಹೆಬ್ರಿ ಕಡೆಗೆ ಹೋಗುವ ಸ್ಕೋಡಾ ಕಾರು ಮತ್ತು ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಐ20 ಕಾರಿನ ನಡುವೆ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya
ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ...
Uncategorized

ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ ನಿಧನ

Suddi Udaya
ಧರ್ಮಸ್ಥಳ : ನೇತ್ರಾವತಿಯಲ್ಲಿ ಅನ್ನಪೂರ್ಣ ಹೋಟೆಲ್ ನಡೆಸುತ್ತಿದ್ದ ಕನ್ಯಾಡಿಯ ಗೋಪಾಲ್ ಪೂಜಾರಿ (48ವ.)ರವರು ಅಲ್ಪಕಾಲದ ಅನಾರೋಗ್ಯದಿಂದ ಅ. 11ರಂದು ನಿಧನರಾದರು.ಮೃತರು ತಾಯಿ, ಪತ್ನಿ, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಅಪಘಾತಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ. ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅ.11ರಂದು ಭೇಟಿ ನೀಡಿ ಮಂಜುನಾಥೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ನಂತರ ಡಾ .ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ : ಸುಮಾರು 55-60 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಅ. 10 ರಂದು ಬೆಳಿಗ್ಗೆ ಮಲಗಿದ್ದಲ್ಲಿ ಮೃತಪಟ್ಟಿದ್ದು, ಮೃತದೇಹವನ್ನು ಮಂಗಳೂರು ದೇರಳಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya
ಶಿಶಿಲ: ವಿಪರೀತ ಮಳೆಯಿಂದಾಗಿ ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳನ್ನು ಶಿಶಿಲ ಗ್ರಾ.ಪಂ. ವತಿಯಿಂದ ಅ.10 ರಂದು ಹಿಟಾಚಿ ಮೂಲಕ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು...
error: Content is protected !!